ಪೆನ್ಸಿಲ್‌ ಲೆಡ್‌ನಲ್ಲಿ 1 ಸೆಂಟಿ ಮೀಟರ್‌ನ ರಾಮ ಮಂದಿರ ನಿರ್ಮಿಸಿದ ಭದ್ರಾವತಿ ಯುವಕ, ಹೇಗಿದೆ? ನಿರ್ಮಿಸಿದ್ದು ಹೇಗೆ?

One-cm-ram-mandir-in-pencil-led-by-bhadravathi-varun-achar.

SHIVAMOGGA LIVE NEWS | 19 JANUARY 2024 BHADRAVATHI : ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ಕ್ಷಣಗಣನೆ ಆರಂಭವಾಗಿದೆ. ಈ ಮಧ್ಯೆ ಭದ್ರಾವತಿಯ ಮೈಕ್ರೋ ಆರ್ಟಿಸ್ಟ್‌ ವರುಣ್‌ ಆಚಾರ್‌ ಪೆನ್ಸಿಲ್‌ ಲೆಡ್‌ನಲ್ಲಿ ರಾಮ ಮಂದಿರದ ಮಾದರಿ ನಿರ್ಮಿಸಿದ್ದಾರೆ. ಪೆನ್ಸಿಲ್‌ ಲೆಡ್‌ನಲ್ಲಿ ನಿರ್ಮಿಸಿರುವ ರಾಮ ಮಂದಿರದ ಮಾದರಿಯು 1 ಸೆಂಟಿ ಮೀಟರ್‌ನಷ್ಟಿದೆ. ರಾಮ ಮಂದಿರದ ಗೋಪುರಗಳು, ಮೇಲೆ ಕೇಸರಿ ಧ್ವಜವಿದೆ. ಅತ್ಯಂತ ಸೂಕ್ಷ್ಮವಾಗಿ, ಸ್ಪಷ್ಟವಾಗಿ ಮಾದರಿಯನ್ನು ನಿರ್ಮಿಸಿದ್ದಾರೆ. ಭದ್ರಾವತಿ ಓಲ್ಡ್‌ ಟೌನ್‌ ನಿವಾಸಿ ವರುಣ್‌ ಆಚಾರ್‌ ಸಹಕಾರ … Read more