ಶಿವಮೊಗ್ಗ ಜಿಲ್ಲೆಯ ಆರು ತಾಲೂಕಿನ ಶಾಲೆ, ಕಾಲೇಜುಗಳಿಗೆ ಮಾತ್ರ ನಾಳೆ ರಜೆ
SHIVAMOGGA LIVE NEWS | 19 JULY 2024 RAINFALL NEWS : ಜಿಲ್ಲೆಯಾದ್ಯಂತ ಮಳೆ ಮುಂದುವರೆದಿದೆ. ಇನ್ನೊಂದೆಡೆ ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಜು.19ರಂದು ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಅಲ್ಲದೆ ರೆಡ್ ಅಲರ್ಟ್ ಘೋಷಿಸಿದೆ. ಹಾಗಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ಆರು ತಾಲೂಕುಗಳಿಗೆ ರಜೆ (Holiday) ಘೋಷಿಸಲಾಗಿದೆ. ಭದ್ರಾವತಿ, ತೀರ್ಥಹಳ್ಳಿ, ಹೊಸನಗರ, ಸಾಗರ, ಸೊರಬ ಮತ್ತು ಶಿಕಾರಿಪುರ ತಾಲೂಕುಗಳಲ್ಲಿ ಅಂಗನವಾಡಿ, ಶಾಲೆ – ಕಾಲೇಜುಗಳಿಗೆ ಆಯಾ ತಾಲೂಕಿನ ತಹಶೀಲ್ದಾರ್‌ಗಳು ರಜೆ ಘೋಷಿಸಿದ್ದಾರೆ. ಶಿವಮೊಗ್ಗ ತಾಲೂಕಿನ … Read more