BREAKING NEWS | ಶಿವಮೊಗ್ಗ ತಾಲೂಕಿನ ಶಾಲೆಗಳಿಗೆ ಇವತ್ತು ರಜೆ
SHIVAMOGGA LIVE NEWS | SCHOOL | 19 ಮೇ 2022 ಭಾರಿ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನಾದ್ಯಂತ ಇವತ್ತು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಕಳೆದ ರಾತ್ರಿಯಿಂದ ಶಿವಮೊಗ್ಗ ತಾಲೂಕಿನಾದ್ಯಂತ ಎಡೆಬಿಡದೆ ಮಳೆ ಸುರಿಯುತ್ತಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಶಿವಮೊಗ್ಗ ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಇವತ್ತು ಭಾರಿ ಮಳೆ ಸುರಿಯುವ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು … Read more