ಹರಮಘಟ್ಟದಲ್ಲಿ ಅರಣ್ಯ ಇಲಾಖೆ ಬೋನಿಗೆ ಬಿತ್ತು ಚಿರತೆ
SHIVAMOGGA LIVE NEWS | 2 DECEMBER 2022 ಶಿವಮೊಗ್ಗ : ಗ್ರಾಮಸ್ಥರಲ್ಲಿ ತೀವ್ರ ಆತಂಕ ಮೂಡಿಸಿದ್ದ ಚಿರತೆಯೊಂದು ಬೋನಿಗೆ (leopard trapped) ಬಿದ್ದಿದೆ. ವಿಚಾರ ತಿಳಿದು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದಾರೆ. (leopard trapped) ಶಿವಮೊಗ್ಗ ತಾಲೂಕು ಹರಮಘಟ್ಟದಲ್ಲಿ ಇಂದು ಬೆಳಗ್ಗೆ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಗಂಡು ಚಿರತೆ ಸೆರೆಯಾಗಿದೆ. ಕಳೆದ ಕೆಲವು ದಿನದಲ್ಲಿ ಮೂರು ದನಗಳನ್ನು ಚಿರತೆ ಬೇಟೆಯಾಡಿ ಭಕ್ಷಿಸಿತ್ತು. ಹಾಗಾಗಿ ಗ್ರಾಮಸ್ಥರ ಒತ್ತಾಯದ ಮೇರೆಗೆ ಅರಣ್ಯ ಇಲಾಖೆ ವತಿಯಿಂದ ಹಮರಘಟ್ಟದಲ್ಲಿ ಬೋನ್ ಇರಿಸಲಾಗಿತ್ತು. … Read more