BREAKING NEWS – ಶಿವಮೊಗ್ಗ ಜಿಲ್ಲೆಗೆ ನೂತನ ಹೆಚ್ಚುವರಿ ರಕ್ಷಣಾಧಿಕಾರಿ ನೇಮಕ
SHIVAMOGGA LIVE NEWS | 02 JANUARY 2023 ಶಿವಮೊಗ್ಗ : ಜಿಲ್ಲೆಗೆ ನೂತನ ಹೆಚ್ಚುವರಿ ರಕ್ಷಣಾಧಿಕಾರಿಯನ್ನು (additional sp) ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅನಿಲ್ ಕುಮಾರ್ ಭೂಮಿರೆಡ್ಡಿ ಅವರು ಶಿವಮೊಗ್ಗದ ನೂತನ ಅಡಿಷನಲ್ ಎಸ್ಪಿಯಾಗಿ ನಿಯೋಜನೆಗೊಂಡಿದ್ದಾರೆ. ಸ್ಥಳ ನಿರೀಕ್ಷೆಣೆಯಲ್ಲಿದ್ದ ಅನಿಲ್ ಕುಮಾರ್ ಭೂಮಿರೆಡ್ಡಿಯವರಿಗೆ ಶಿವಮೊಗ್ಗ ಜಿಲ್ಲೆಯ ಎಎಸ್ಪಿ ಜವಾಬ್ದಾರಿ ನೀಡಲಾಗಿದೆ. ಇದನ್ನೂ ಓದಿ – ಹೊಸ ವರ್ಷ, ಶಿವಮೊಗ್ಗದ ಪ್ರವಾಸಿ ತಾಣಗಳಲ್ಲಿ ಜನಸಾಗರ, ಇಲ್ಲಿದೆ ಹೆಚ್ಚು ಜನ ಭೇಟಿ ನೀಡಿದ ಟಾಪ್ 3 ಟೂರಿಸ್ಟ್ … Read more