ಶಿವಮೊಗ್ಗದ ಹರಕೆರೆಯಲ್ಲಿ ಶ್ರೀ ಜಗದ್ಗುರು ರಂಭಾಪುರೀಶ ನಿವಾಸ, ನಾಳೆ ಉದ್ಘಾಟನೆ, ಯಾರೆಲ್ಲ ಭಾಗಿಯಾಗ್ತಾರೆ?
SHIVAMOGGA LIVE NEWS | 2 JULY 2024 SHIMOGA : ಹರಕೆರೆಯಲ್ಲಿ ನಿರ್ಮಿಸಿರುವ ಶ್ರೀ ಜಗದ್ಗುರು ರಂಭಾಪುರೀಶ (rambhapuri) ನಿವಾಸವನ್ನು ಜು.3ರಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ಸಾನ್ನಿಧ್ಯದಲ್ಲಿ ಉದ್ಘಾಟಿಸಲಾಗುತ್ತದೆ ಎಂದು ರಂಭಾಪುರೀಶ ನಿವಾಸ ಕಟ್ಟಡ ನಿರ್ಮಾಣ ಸಮಿತಿ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಜ್ಯೋತಿಪ್ರಕಾಶ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಜ್ಯೋತಿಪ್ರಕಾಶ್, ಜು.3ರಂದು ಬೆಳಗ್ಗೆ 11ಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೂತನ ಕಟ್ಟಡ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಸಮಾರಂಭ ಉದ್ಘಾಟಿಸುವರು. ಅಖಿಲ ಭಾರತ ವೀರಶೈವ ಶಿವಾಚಾರ್ಯ … Read more