ಶಿವಮೊಗ್ಗದ ಗಾಂಧಿ ಬಜಾರ್ ಸುತ್ತಮುತ್ತ ಡಿಸಿ, ಎಸ್.ಪಿ ನೇತೃತ್ವದಲ್ಲಿ 3 ಗಂಟೆ ದಿಢೀರ್ ಕಾರ್ಯಾಚರಣೆ

Shimoga-DC-SP-in-foot-path-operation

SHIVAMOGGA LIVE NEWS | 2 NOVEMBER 2022 SHIMOGA | ನಗರದ ಹೃದಯ ಭಾಗದಲ್ಲಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ಜಿಲ್ಲಾಡಳಿತ ಬಿಗಿ ಕ್ರಮ ಕೈಗೊಂಡಿದೆ. ಜಿಲ್ಲಾಧಿಕಾರಿ, ರಕ್ಷಣಾಧಿಕಾರಿ, ಕಮಿಷನರ್ ಅವರು ಖುದ್ದು ಫೀಲ್ಡಿಗಿಳಿದಿದ್ದು, ಮೂರು ಗಂಟೆಗು ಹೆಚ್ಚು ಹೊತ್ತು ಕಾರ್ಯಾಚರಣೆ ನಡೆಸಿದರು. (clear footpath) ಜಿಲ್ಲಾಧಿಕಾರಿ ಡಾ.ಸೆಲ್ವಮಣಿ, ರಕ್ಷಣಾಧಿಕಾರಿ ಮಿಥುನ್ ಕುಮಾರ್, ಮಹಾನಗರ ಪಾಲಿಕೆ ಕಮಿಷನರ್ ಮಾಯಣ್ಣ ಗೌಡ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು. ಗಾಂಧಿ ಬಜಾರ್ ಸುತ್ತಮುತ್ತ ಫುಟ್ ಪಾತ್ ಒತ್ತುವರಿ ತೆರವು ಮಾಡಿಸಲಾಯಿತು. … Read more

ಕೃಷಿ ಭೂಮಿ ಕಸಿಯಲು ಹುನ್ನಾರ, ಕೂಡಲೆ ಸಮಾವೇಶ ನಿಲ್ಲಿಸುವಂತೆ ರೈತರ ಒತ್ತಾಯ

Farmers-Protest-in-Shimoga-against-investors-meet.j

SHIVAMOGGA LIVE NEWS | 2 NOVEMBER 2022 SHIMOGA | ರೈತರಿಗೆ ಮಾರಕವಾಗಲಿರುವ ಜಾಗತಿಕ ಬಂಡವಾಳ (global investors meet) ಹೂಡಿಕೆದಾರರ ಸಮಾವೇಶ ಕೈಬಿಡಬೇಕು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು. ಸರ್ಕಾರ ಉದ್ಯೋಗ ಸೃಷ್ಟಿಯ ನೆಪದಲ್ಲಿ ರೈತರ ಫಲವತ್ತಾದ ಭೂಮಿಯನ್ನು ಕಾರ್ಪೊರೇಟ್ ಕಂಪನಿಗಳಿಗೆ ಹಾಗೂ ಶ್ರೀಮಂತರಿಗೆ ಧಾರೆ ಎರೆಯಲು ಹೊರಟಿದೆ. ಇದಕ್ಕಾಗಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ (global … Read more

ಚಿಕನ್ ಖರೀದಿಸಿ ಮನೆಗೆ ಮರಳುತ್ತಿದ್ದ ವ್ಯಕ್ತಿಗೆ ಡಿಕ್ಕಿ ಹೊಡೆದ ಗೂಡ್ಸ್ ಆಟೋ

Bhadravathi-Rural-Police-Station

SHIVAMOGGA LIVE NEWS | 2 NOVEMBER 2022 BHADRAVATHI | ಹೆದ್ದಾರಿ ದಾಟಲು ರಸ್ತೆ ಪಕ್ಕ ನಿಂತಿದ್ದ ವ್ಯಕ್ತಿಗೆ ಲಗೇಜ್ ಆಟೋ ಡಿಕ್ಕಿ (luggage auto) ಹೊಡೆದು ಗಾಯಗೊಂಡಿದ್ದಾರೆ. ಘಟನೆ ಸಂಭವಿಸುತ್ತಿದ್ದಂತೆ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ. ಭದ್ರಾವತಿ ತಾಲೂಕು ಬಿ.ಆರ್.ಪಿ ಸಮೀಪದ ಶಾಂತಿನಗರದಲ್ಲಿ ಘಟನೆ ಸಂಭವಿಸಿದೆ. ಸಂಪತ್ (55) ಎಂಬುವವರು ಗಾಯಗೊಂಡಿದ್ದಾರೆ. ಸಂಪತ್ ಅವರು ಶಾಂತಿನಗರದ ಚಿಕನ್ ಸ್ಟಾಲ್ ಒಂದರಲ್ಲಿ ಚಿಕಿನ್ ಖರೀದಿಸಿ ಮನೆಗೆ ಮರಳುತ್ತಿದ್ದರು. ಶಿವಮೊಗ್ಗ – ತರೀಕೆರೆ ಹೆದ್ದಾರಿ ದಾಟಲು ರಸ್ತೆ … Read more

ಭದ್ರಾವತಿ ಸಿಲ್ವರ್ ಪಾರ್ಕ್ ಬಳಿ ಅನುಮಾನಾಸ್ಪದ ವರ್ತನೆ, ವೈದ್ಯಕೀಯ ಪರೀಕ್ಷೆ ಬಳಿಕ ಇಬ್ಬರು ಅರೆಸ್ಟ್

Old-Town-Police-Station-Bhadravathi

SHIVAMOGGA LIVE NEWS | 2 NOVEMBER 2022 BHADRAVATHI | ರಸ್ತೆ ಪಕ್ಕದಲ್ಲಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದ ಆರೋಪಿಗಳನ್ನು ಗಸ್ತು ತಿರುಗುತ್ತಿದ್ದ ಪೊಲೀಸರು ವಿಚಾರಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ವೈದ್ಯಕೀಯ ಪರೀಕ್ಷೆಯ (medical test for suspects) ಬಳಿಕ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಭದ್ರಾವತಿಯ ಸೋಹನ್ ಕುಮಾರ್ (21) ಮತ್ತು ವಿಕ್ಕಿ ಮಾರ್ಟಿನ್ (21) ಬಂಧಿತರು. ಸಿದ್ಧರೂಢನಗರ ಸಿಲ್ವರ್ ಪಾರ್ಕ್ ರಸ್ತೆಯಲ್ಲಿ ಆರೋಪಿಗಳು ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿದ್ದರು. ಇದೆ … Read more

ವಿದೇಶದಲ್ಲಿ ಓದಲು ಸಾಲ ಸೌಲಭ್ಯ, ಆನ್ ಲೈನ್ ಅರ್ಜಿ ಭರ್ತಿಗೆ ಸೂಚನೆ, ಯಾರೆಲ್ಲ ಅರ್ಜಿ ಹಾಕಬಹುದು?

education-loan-general-image

SHIVAMOGGA LIVE NEWS | 2 NOVEMBER 2022 SHIMOGA | ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ಮಾಡಲು ಇಚ್ಛಿಸುವ ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು (education loan) ನೀಡುವ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದೇಶಿ ವಿಶ್ವವಿದ್ಯಾಲಯಗಲ್ಲಿ ಪೋಸ್ಟ್ ಡಾಕ್ಟರಲ್, ಪಿ.ಹೆಚ್.ಡಿ, ಮಾಸ್ಟರ್ಸ್ ಡಿಗ್ರಿ ಉನ್ನತ ವ್ಯಾಸಂಗ ಮಾಡಲು ಶೇ.2ರ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ಒದಗಿಸಲಾಗುತ್ತದೆ. … Read more

ಶಿವಮೊಗ್ಗದಲ್ಲಿ ಹಿರಿಯ ನಾಗರಿಕರಿಗೆ ಸಹಾಯವಾಣಿ, ಸಿಗಲಿದೆ 4 ರೀತಿಯ ನೆರವು

SHIVAMOGGA-CITY-TALUK-NEWS-

SHIVAMOGGA LIVE NEWS | 2 NOVEMBER 2022 SHIMOGA | ತೊಂದರೆಯಲ್ಲಿರುವ ಹಿರಿಯ ನಾಗರಿಕರಿಗೆ ನೆರವಾಗಲು ಸಹಾಯವಾಣಿ (Senior Citizen Helpline) ಸ್ಥಾಪಿಸಲಾಗಿದೆ. ಉಚಿತವಾಗಿ ಕರೆ ಮಾಡಿ ನೆರವು ಮತ್ತು ಸಲಹೆ ಪಡೆಯಬಹುದಾಗಿದೆ ಎಂದು ಸಹಾಯವಾಣಿ ಯೋಜನಾ ಸಂಯೋಜಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಿರಿಯ ನಾಗರಿಕರು ನೆರವು ಮತ್ತು ಸಹಾಯ ಬೇಕಿದ್ದರೆ 1090 ನಂಬರ್ ಗೆ ಉಚಿತವಾಗಿ ಕರೆ (Senior Citizen Helpline) ಮಾಡಬಹುದಾಗಿದೆ ಎಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ. (Senior Citizen Helpline) ಏನೆಲ್ಲ ನೆರವು ಸಿಗಲಿದೆ? … Read more

ಅರಮನೆ ಮೈದಾನದ ಕಾರ್ಯಕ್ರಮಕ್ಕೆ ಶಿವಮೊಗ್ಗದಿಂದ 15 ಸಾವಿರಕ್ಕು ಹೆಚ್ಚು ಕಾರ್ಯಕರ್ತರು

H-S-Sundaresh-Congress-President-Shimoga.

SHIVAMOGGA LIVE NEWS | 2 NOVEMBER 2022 SHIMOGA | ಎಐಸಿಸಿ ಅಧ್ಯಕ್ಷರಾದ ಬಳಿಕ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ರಾಜ್ಯಕ್ಕೆ ಮೊದಲ ಭಾರಿ ಆಗಮಿಸುತ್ತಿದ್ದಾರೆ. ಅವರಿಗೆ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಶಿವಮೊಗ್ಗದಿಂದ ದೊಡ್ಡ ಸಂಖ್ಯೆಯ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ತಿಳಿಸಿದರು‌. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ನ.6ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಶಿವಮೊಗ್ಗದಿಂದ 15 ಸಾವಿರಕ್ಕು ಹೆಚ್ಚು ಕಾರ್ಯಕರ್ತರು ಪಾಲ್ಗೊಳ್ಳುತ್ತಿದ್ದಾರೆ ಎಂದರು‌. ಕ್ಲಿಕ್ ಮಾಡಿ … Read more

ಶಿವಮೊಗ್ಗ ನಗರದ 22 ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ

Shimoga-Deputy-Commissioner-DR-Selvamani

SHIVAMOGGA LIVE NEWS | 2 NOVEMBER 2022 SHIMOGA | ನ.6ರಂದು ಕರ್ನಾಟಕ ಶಿಕ್ಷಕರ ಅಹರ್ತಾ ಪರೀಕ್ಷೆ ನಡೆಯಲಿದೆ. ನಗರದಲ್ಲಿ 22 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಪರೀಕ್ಷೆ ದಿನ ಕೇಂದ್ರದ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದಾರೆ. (144 SECTION AROUND EXAM CENTERS) ನ.6ರಂದು ಬೆಳಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ಪರೀಕ್ಷೆ ನಡೆಯಲಿದೆ. ಈ ಅವಧಿಯಲ್ಲಿ ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕ್ಲಿಕ್ … Read more

‘ಈಶ್ವರಪ್ಪ ರಾಜಕೀಯ ದಾಹಕ್ಕೆ ಶಿವಮೊಗ್ಗದಲ್ಲಿ ಇನ್ನೆಷ್ಟು ಹೆಣ ಬೀಳಬೇಕು’

02112 HS Sundaresh Press Meet in Shimoga

SHIVAMOGGA LIVE NEWS | 2 NOVEMBER 2022 ಶಿವಮೊಗ್ಗ | ಈಶ್ವರಪ್ಪ ಅವರು ನಾಲಗೆ ಬಿಗಿ ಹಿಡಿದು ಮಾತನಾಡಬೇಕು. ಇವರ ರಾಜಕೀಯ ದಾಹಕ್ಕೆ ಇನ್ನೆಷ್ಟು ಹೆಣ ಬೀಳಬೇಕು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್.ಎಸ್‌.ಸುಂದರೇಶ್ ಪ್ರಶ್ನಿಸಿದರು. (angry over eshwarappa) ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್.ಎಸ್.ಸುಂದರೇಶ್ ಅವರು, ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರಿಂದ ಕೋಮು ಗಲಭೆ ಆಗುತ್ತಿದೆ ಎಂದು ಈಶ್ವರಪ್ಪ ಆರೋಪಿಸಿದ್ದಾರೆ. ತಮ್ಮ ಹೇಳಿಕೆಗಳ ಮೂಲಕ ಈಶ್ವರಪ್ಪ ಅವರೆ ಯುವಕರನ್ನು ಪ್ರಚೋದಿಸುತ್ತಿದ್ದಾರೆ. ಇತಿಹಾಸದ ಅಧ್ಯಯನ ಇಲ್ಲದ ಯುವಕರು ಅವರು … Read more

ಸಕ್ರೆಬೈಲಿನ ಸೂರ್ಯ 3000 ಕಿ.ಮೀ ದೂರದ ಕಾಡಿಗೆ ವರ್ಗ, ಸಿಬ್ಬಂದಿ ಜೊತೆ ಕೊನೆಯ ಫೋಟೊ

Surya-Elephant-to-be-transferred-to-Uttar-Pradesh

SHIVAMOGGA LIVE NEWS | 2 NOVEMBER 2022 SHIMOGA | ಸಕ್ರೆಬೈಲು ಆನೆ ಬಿಡಾರದ ಸೂರ್ಯ ಆನೆಯನ್ನು ಉತ್ತರ ಪ್ರದೇಶದ ಹುಲಿ ಮೀಸಲು ಅರಣ್ಯಕ್ಕೆ ವರ್ಗಾಯಿಸಲಾಗುತ್ತಿದೆ (elephant transfer). ಬಿಡಾರದ ಸಿಬ್ಬಂದಿ ಸೂರ್ಯನೊಂದಿಗೆ ಕೊನೆಯ ಫೋಟೊ ಕ್ಲಿಕ್ಕಿಸಿಕೊಂಡು ಭಾವನಾತ್ಮಕವಾಗಿ ಬೀಳ್ಕೊಡುಗೆ ನೀಡಿದರು. ಸೂರ್ಯ ಆನೆಯನ್ನು ಉತ್ತರ ಪ್ರದೇಶದ ಫಿಲಿಬಿಟ್ ಹುಲಿ ಮೀಸಲು ಅರಣ್ಯಕ್ಕೆ ವರ್ಗಾಯಿಸಲಾಗುತ್ತಿದೆ. ಈಗಾಗಲೆ ಅಲ್ಲಿಂದ ಲಾರಿ ಆಗಮಿಸಿದ್ದು ಸೂರ್ಯ ಆನೆಯನ್ನು ಲಾರಿ ಹತ್ತಿಸಲಾಗಿದೆ. (elephant transfer) ಭಾವನಾತ್ಮಕ ಬೀಳ್ಕೊಡುಗೆ ಸರ್ಕಾರದ ಸೂಚನೆ ಮೇರೆಗೆ … Read more