ಸೆ.17ರಂದು ಶಿವಮೊಗ್ಗ ಜಿಲ್ಲಾಧಿಕಾರಿ ವಾಸ್ತವ್ಯಕ್ಕೆ ಗ್ರಾಮ ನಿಗದಿ, ಡಿಸಿ ನಡೆ ಯಾವ ಊರ ಕಡೆಗೆ?
ಶಿವಮೊಗ್ಗ| ಜಿಲ್ಲಾಧಿಕಾರಿ (DC VISIT) ನಡೆ ಹಳ್ಳಿ ಕಡೆ ಕಾರ್ಯಕ್ರಮದಡಿ ಸೆಪ್ಟೆಂಬರ್ ತಿಂಗಳ ವಾಸ್ತವ್ಯಕ್ಕೆ ಗ್ರಾಮ ನಿಗದಿಯಾಗಿದೆ. ಸಾಗರ ತಾಲೂಕು ಆನಂದಪುರ ಹೋಬಳಿಯ ಹೆಗ್ಗೋಡು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಸೆ.17ರಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು ಹೆಗ್ಗೋಡು ಗ್ರಾಮದಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಆ ದಿನ ಬೆಳಗ್ಗೆ 11 ಗಂಟೆಗೆ ಹೆಗ್ಗೋಡು ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಕುಂದು ಕೊರತೆ ಸಭೆ ನಡೆಯಲಿದೆ. ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿರಲಿದ್ದಾರೆ. ಸಾರ್ವಜನಿಕರ ಕುಂದು … Read more