ಭದ್ರಾವತಿಯ ಇಬ್ಬರು ಶಿಕ್ಷಕರು ಅಮಾನತು, ಕಾರಣವೇನು?

DDPI-office-Shimoga.

SHIVAMOGGA LIVE NEWS | 2 SEPTEMBER 2023 BHADRAVATHI : ಪ್ರತ್ಯೇಕ ಪ್ರಕರಣದಲ್ಲಿ ಕರ್ತವ್ಯಲೋಪ ಮತ್ತು ಅನಧಿಕೃತವಾಗಿ ಗೈರಾದ ಮುಖ್ಯ ಶಿಕ್ಷಕ ಸೇರಿದಂತೆ ಇಬ್ಬರನ್ನು ಅಮಾನತುಗೊಳಿಸಿ (suspension) ಡಿಡಿಪಿಐ ಸಿ.ಆರ್ .ಪರಮೇಶ್ವರ್‌ ಆದೇಶಿಸಿದ್ದಾರೆ. ಭದ್ರಾವತಿ ತಾಲೂಕಿನ ಬಿ.ಆರ್.ಪ್ರಾಜೆಕ್ಟ್‌ನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಆರ್. ಶಾಂತರಾಜಪ್ಪ ಮತ್ತು ದೊಡ್ಡಗೊಪ್ಪೇನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ (School) ಸಹ ಶಿಕ್ಷಕಿ ಸವಿತಾ ಕ್ರಿಸ್ತಿನ್ ಮೆಂಡೋನ್ಸಾ ಸೇವೆಯಿಂದ ಅಮಾನತುಗೊಂಡವರು. ಇದನ್ನೂ ಓದಿ – ನಮ್ಮೂರ ಹೆಣ್ಮಕ್ಕಳನ್ನು ಶಾಲೆಗೆ ಕಳುಹಿಸುವುದಿಲ್ಲ … Read more

ಭದ್ರಾವತಿ ಡಿವೈಎಸ್‌ಪಿ ಕಚೇರಿ ಮುಂದೆ ಚಿಕ್ಕಗೊಪ್ಪೇನಹಳ್ಳಿ ಗ್ರಾಮಸ್ಥರ ಪ್ರತಿಭಟನೆ, ಕಾರಣವೇನು?

020923-Bhadaravathi-Chikkagoppenahalli-villagers-protest-at-DYSP-Office.webp

SHIVAMOGGA LIVE NEWS | 2 SEPTEMBER 2023 BHADRAVATHI : ಅಡುಗೆ ಸಹಾಯಕಿಗೆ ಜಾತಿ ನಿಂದನೆ ಮಾಡಿದ ಆರೋಪದ ಹಿನ್ನೆಲೆ ಶಾಲಾಭಿವೃದ್ಧಿ ಸಮಿತಿಯವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಚಿಕ್ಕಗೊಪ್ಪೇನಹಳ್ಳಿ ಗ್ರಾಮಸ್ಥರು ಮತ್ತು ಅಡುಗೆ ಸಹಾಯಕಿಯ (Kitchen Helper)  ಕುಟುಂಬದವರು ಭದ್ರಾವತಿ ಡಿವೈಎಸ್‌ಪಿ ಕಚೇರಿ ಮುಂಭಾಗ ಪ್ರತಿಭಟನೆ (Protest) ನಡೆಸಿದರು. ಗ್ರಾಮದ ಎಕೆ ಕಾಲೋನಿ ನಿವಾಸಿ ರೂಪಾ, ಅಕ್ಷರ ದಾಸೋಹ ಮಾರ್ಗಸೂಚಿ ಅನ್ವಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಡುಗೆ ಸಹಾಯಕಿಯಾಗಿ ನೇಮಕವಾಗಿದ್ದಾರೆ. ಶಾಲಾಭಿವೃದ್ಧಿ ಸಮಿತಿಯವರು … Read more

‘ಮೆಕ್ಕೆಜೋಳಕ್ಕೆ ಎಕರೆಗೆ 25 ಸಾವಿರ, ಭತ್ತಕ್ಕೆ 30 ಸಾವಿರ ಪರಿಹಾರ ಬೇಕು, ತಾಲೂಕು ಬರಪೀಡಿತ ಅಂತಾ ಘೋಷಿಸಬೇಕುʼ

020923-Soraba-Farmers-protest-in-front-of-Tahasildhar-office.webp

SHIVAMOGGA LIVE NEWS | 2 SEPTEMBER 2023 SORABA : ತಾಲೂಕನ್ನು ಬರಪೀಡಿತ (drought prone) ಪ್ರದೇಶವೆಂದು ಘೋಷಣೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ (Farmer) ಸಂಘ ಹಾಗೂ ಹಸಿರು ಸೇನೆ ವತಿಯಿಂದ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಹುಸೇನ್ ಸರಕಾವಸ್ ಅವರ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಸೊರಬ ತಾಲೂಕಿನಲ್ಲಿ ಬಿತ್ತನೆ ಮಾಡಿರುವ ಬೆಳೆಗಳು ಹಾನಿಗೀಡಾಗಿದ್ದು, ರೈತರ ಬದುಕು ದುಸ್ತರವಾಗಿದೆ. ದೇಶಕ್ಕೆ ಅನ್ನ ನೀಡುವ ರೈತರನ್ನು ಸರ್ಕಾರಗಳು ಕೈ … Read more

ಶಿವಮೊಗ್ಗಕ್ಕೆ ಪ್ರೈವೇಟ್‌ ಜೆಟ್‌, ಬೆಂಗಳೂರಿನಿಂದ 39 ನಿಮಿಷ, ಇಲ್ಲಿಂದ ಮೈಸೂರಿಗೆ 25 ನಿಮಿಷದಲ್ಲಿ ಹಾರಾಟ

020823-Private-Jets-visit-Shivamogga-Airport-at-Sogane.webp

SHIVAMOGGA LIVE NEWS | 2 SEPTEMBER 2023 SHIMOGA : ಸೋಗಾನೆಯ ವಿಮಾನ ನಿಲ್ದಾಣಕ್ಕೆ ಪ್ರೈವೇಟ್‌ ಜೆಟ್‌ಗಳು ಆಗಮಿಸುತ್ತಿವೆ. ಸಾರ್ವಜನಿಕ ಸೇವೆಗೆ ವಿದ್ಯುಕ್ತ ಚಾಲನೆ ದೊರೆತ ಬೆನ್ನಿಗೆ ಸೆ.1ರಂದು ಖಾಸಗಿ ವಿಮಾನವೊಂದು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಇದನ್ನೂ ಓದಿ – ಶಿವಮೊಗ್ಗದ ಮೊದಲ ವಿಮಾನ, ಲ್ಯಾಂಡಿಂಗ್‌ನಿಂದ ಟೇಕಾಫ್‌ವರೆಗೆ ಏನೇನಾಯ್ತು? ಇಲ್ಲಿದೆ ಪೂರ್ತಿ ಮಾಹಿತಿ ಶುಕ್ರವಾರ ಬೆಳಗ್ಗೆ 9.52ಕ್ಕೆ ಬೆಂಗಳೂರಿನಿಂದ ಹೊರಟು ಬೆಳಗ್ಗೆ 10.31ಕ್ಕೆ ಶಿವಮೊಗ್ಗದಲ್ಲಿ ಲ್ಯಾಂಡ್‌ ಆಗಿತ್ತು. ಮಧ್ಯಾಹ್ನ 1.21ಕ್ಕೆ ಶಿವಮೊಗ್ಗದಿಂದ ಹೊರಟು ಕೇವಲ 25 … Read more