ನಿರ್ಮಾಣ ಹಂತದ ಕಟ್ಟಡದ ಸೆಂಟ್ರಿಂಗ್ ಕುಸಿತ, ತಪ್ಪಿತು ದೊಡ್ಡ ಅನಾಹುತ
SHIVAMOGGA LIVE NEWS | 20 JUNE 2024 HOSANAGARA : ನಿರ್ಮಾಣ ಹಂತದ ಕಟ್ಟಡದ ಸೆಂಟ್ರಿಂಗ್ (Centering) ಕುಸಿದಿದೆ. ಅದೃಷ್ಟವಶಾತ್ ದೊಡ್ಡ ಅನಾಹುತ ತಪ್ಪಿದೆ. ಹೊಸನಗರದ ಖಾಸಗಿ ಬಸ್ ನಿಲ್ದಾಣ ಸಮೀಪದ ಘಟನೆ ಸಂಭವಿಸಿದೆ. ಕಳೂರು ಶ್ರೀ ರಾಮೇಶ್ವರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡ ಕಾಮಗಾರಿಯ ಸೆಂಟ್ರಿಂಗ್ ಕುಸಿದಿದೆ. ಘಟನೆಯಲ್ಲಿ ಕೆಲವು ಕಾರ್ಮಿಕರು ಗಾಯಗೊಂಡಿದ್ದಾರೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಕಾರ್ಮಿಕರನ್ನು ರಕ್ಷಿಸಿದ್ದಾರೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ದೊಡ್ಡ … Read more