ಭದ್ರಾವತಿಯ 19 ವರ್ಷದ ಯುವಕನಿಗೆ 20 ವರ್ಷ ಜೈಲು, ಈತ ಮಾಡಿದ ಅಪರಾಧವೇನು?
ಶಿವಮೊಗ್ಗ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಆಕೆಯನ್ನು ವಿವಾಹವಾಗಿದ್ದ 19 ವರ್ಷದ ಯುವಕನಿಗೆ (Youth) 20 ವರ್ಷ ಜೈಲು ಶಿಕ್ಷೆ ವಿಧಿಸಲಾಗಿದೆ. ಏನಿದು ಪ್ರಕರಣ? 19 ವರ್ಷದ ಯುವಕನೊಬ್ಬ 2022ರಲ್ಲಿ ಭದ್ರಾವತಿ ತಾಲೂಕಿನ 15 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಬಳಿಕ ಆಕೆಯನ್ನು ಮದುವೆಯಾಗಿದ್ದ. ಈ ಸಂಬಂಧ ಶಿವಮೊಗ್ಗ ಗ್ರಾಮಾಂತರ ಠಾಣೆಯಲ್ಲಿ ಬಾಲಕಿ ದೂರು ನೀಡಿದ್ದಳು. ತನಿಖೆ ನಡೆಸಿದ ಆಗಿನ ಇನ್ಸ್‌ಪೆಕ್ಟರ್ ಅಭಯ ಪ್ರಕಾಶ್ ಸೋಮನಾಳ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ … Read more