ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಗೆ ಟೈಮ್ ಫಿಕ್ಸ್
SHIVAMOGGA LIVE NEWS | 29 MARCH 2023 BENGALURU : ವಿಧಾನಸಭೆ ಚುನಾವಣೆಗೆ (Election) ಇವತ್ತು ದಿನಾಂಕ ಘೋಷಣೆಯಾಗಲಿದೆ. ಚುನಾವಣಾ ಆಯೋಗವು ಬೆಳಗ್ಗೆ 11.30 ಗಂಟೆಗೆ ಸುದ್ದಿಗೋಷ್ಠಿ ಕರೆದಿದೆ. ಇದೆ ವೇಳೆ ದಿನಾಂಕ ಘೋಷಣೆ ಮಾಡಲಿದೆ. ಚುನಾವಣಾ (Election) ಆಯೋಗ ದಿನಾಂಕ ಘೋಷಣೆ ಮಾಡುತ್ತಿದ್ದಂತೆ ನೀತಿ ಸಂಹಿತೆ ಜಾರಿಯಾಗಲಿದೆ. ಈಗಾಗಲೆ ರಾಜ್ಯದಲ್ಲಿ ಚುನಾವಣೆ ಕಾವು ಪಡೆದು ಪೆಡದುಕೊಂಡಿದೆ. ಕಾಂಗ್ರೆಸ್ 124 ಅಭ್ಯರ್ಥಿಗಳ ಮೊದಲ ಪಟ್ಟಿ, ಜೆಡಿಎಸ್ ಪಕ್ಷ 93 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. ಇದನ್ನೂ … Read more