BREAKING NEWS – ಶಿವಮೊಗ್ಗದಲ್ಲಿ ಮತ ಎಣಿಕೆ ಆರಂಭ, ಅಂಚೆ ಮತಗಳಲ್ಲಿ ಯಾರಿಗೆ ಮುನ್ನಡೆ ದೊರೆತಿದೆ?
SHIVAMOGGA LIVE NEWS | 4 JUNE 2024 RESULT NEWS : ಶಿವಮೊಗ್ಗ ಲೋಕಸಭೆ ಚುನಾವಣೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದೆ. ಸ್ಟ್ರಾಂಗ್ ರೂಂನಿಂದ ಮತ ಪೆಟ್ಟಿಗೆಗಳನ್ನು ಎಣಿಕೆ ಕೊಠಡಿಗೆ ಕೊಂಡೊಯ್ದು ಎಣಿಕೆ ಪ್ರಕ್ರಿಯೆ ಆರಂಭಿಸಲಾಗಿದೆ. ಇದನ್ನೂ ಓದಿ – ಶಿವಮೊಗ್ಗ ಫಲಿತಾಂಶ LIVE | ಸಹ್ಯಾದ್ರಿ ಕಾಲೇಜಿನಲ್ಲಿ ಮತ ಎಣಿಕೆ ಕಾರ್ಯ ಆರಂಭ ಮೊದಲ ಹಂತದಲ್ಲಿ ಅಂಚೆ ಮತಗಳ ಎಣಿಕೆ ನಡೆಯಲಿದೆ. ಶಿವಮೊಗ್ಗ ಲೋಕಸಭೆ ಕ್ಷೇತ್ರದಲ್ಲಿ 5199 ಅಂಚೆ ಮತಗಳು ಚಲಾವಣೆಯಾಗಿದೆ. ಅಧಿಕಾರಿಗಳು, ಪೊಲೀಸ್ ಸಿಬ್ಬಂದಿ … Read more