ಪದ್ಮಶ್ರೀ ಪುರಸ್ಕೃತ ಶಿವಮೊಗ್ಗದ ಹೊಸಹಳ್ಳಿ ಕೇಶವಮೂರ್ತಿ ಇನ್ನಿಲ್ಲ, ಅವರ ಬಗ್ಗೆ ಗೊತ್ತಿರಬೇಕಾದ 4 ವಿಚಾರಗಳು ಇಲ್ಲಿವೆ
SHIVAMOGGA LIVE NEWS | 21 DECEMBER 2022 ಶಿವಮೊಗ್ಗ : ಗಮಕ ಗಂಧರ್ವ (gamaka expert), ಪದ್ಮಶ್ರೀ ಪುರಸ್ಕೃತ ಹೊಸಹಳ್ಳಿ ಹೆಚ್.ಆರ್.ಕೇಶವಮೂರ್ತಿ (89) ಅವರು ನಿಧನರಾಗಿದ್ದಾರೆ. 2022ರಲ್ಲಿ ಕೇಂದ್ರ ಸರ್ಕಾರ ಹೆಚ್.ಆರ್.ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಿ ಗೌರವಿಸಿತ್ತು. ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಕೇಶವಮೂರ್ತಿ ಅವರಿಗೆ ಪದ್ಮಶ್ರೀ ಪಶ್ರಸ್ತಿ ನೀಡಿದ್ದರು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಇದಕ್ಕೆ ಸಾಕ್ಷಿಯಾಗಿದ್ದರು. (gamaka expert) ಗೊತ್ತಿರಲೇಬೇಕಾದ 4 ವಿಚಾರಗಳು ಹೆಚ್.ಆರ್.ಕೇಶವಮೂರ್ತಿ ಅವರು ಶಿವಮೊಗ್ಗದ ಮತ್ತೂರು ಹೊಸಹಳ್ಳಿಯ … Read more