ರೈತರು, ನಿರುದ್ಯೋಗಿಗಳಿಗೆ ಶಿವಮೊಗ್ಗದಲ್ಲಿ ತರಬೇತಿ, ಏನೆಲ್ಲ ತಿಳಿಸಲಾಗುತ್ತೆ? ಈಗಲೆ ರಿಜಿಸ್ಟರ್ ಮಾಡಿಕೊಳ್ಳಿ
SHIVAMOGGA LIVE NEWS | 21 JANUARY 2023 SHIMOGA | ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ್ ಹಾಗೂ ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದ ಪ್ರಾಣಿ ತಳಿ ಅನುವಂಶೀಯತೆ ಹಾಗೂ ತಳಿ ಶಾಸ್ತ್ರ ವಿಭಾಗದ ವತಿಯಿಂದ ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಗ್ರಾಮೀಣ ಪ್ರದೇಶದ ರೈತರಿಗೆ (farmers) ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ರೈತರು (farmers), ರೈತ ಮಹಿಳೆಯರು, ನಿರುದ್ಯೋಗಿಗಳಿಗೆ ಜ.23 ರಂದು ಶಿವಮೊಗ್ಗದ ವಿನೋಬನಗರದಲ್ಲಿರುವ ಪಶುವೈದ್ಯಕೀಯ ಮಹಾವಿದ್ಯಾಲಯದ ಪ್ರಾಣಿ ಅನುವಂಶೀಯತೆ ಹಾಗೂ ತಳಿಶಾಸ್ತ್ರ ವಿಭಾಗದಲ್ಲಿ … Read more