ಅಡಿಕೆ ಧಾರಣೆ | 21 ಜೂನ್‌ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

SHIVAMOGGA LIVE NEWS | 21 JUNE 2024 ADIKE RATE : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕುಮಟ ಮಾರುಕಟ್ಟೆ ಕೋಕ 13509 24690 ಚಿಪ್ಪು 25099 28699 ಫ್ಯಾಕ್ಟರಿ 11009 20099 ಹಳೆ ಚಾಲಿ 36209 38399 ಹೊಸ ಚಾಲಿ 31661 35011 ಕೊಪ್ಪ ಮಾರುಕಟ್ಟೆ ಈಡಿ 34009 53519 ಗೊರಬಲು 32188 34688 ಬೆಟ್ಟೆ 48499 54900 ಸರಕು 53189 75789 ಬಂಟ್ವಾಳ ಮಾರುಕಟ್ಟೆ ಕೋಕ 18000 … Read more

ಶಿವಮೊಗ್ಗದಲ್ಲಿ ಆರಿದ್ರಾ ಮಳೆ, ಜಿಲ್ಲೆಯ ವಿವಿಧೆಡೆ ಮತ್ತೆ ವರ್ಷಧಾರೆ, ಎಲ್ಲೆಲ್ಲಿ ಮಳೆಯಾಗ್ತಿದೆ?

Rainfall-in-Shimoga-city.

SHIVAMOGGA LIVE NEWS | 21 JUNE 2024 RAINFALL NEWS : ಶಿವಮೊಗ್ಗದಲ್ಲಿ ಆರಿದ್ರಾ ಮಳೆ ಶುರುವಾಗಿದೆ. ನಗರದಲ್ಲಿ ಮಧ್ಯಾಹ್ನದ ವೇಳೆಗೆ ಮಳೆ ಆರಂಭವಾಗಿದೆ. ಕಳೆದ ಕೆಲವು ದಿನದಿಂದ ಮಳೆ ಕಡಿಮೆಯಾಗಿದ್ದರಿಂದ ರೈತರು ಆತಂಕಕ್ಕೀಡಾಗಿದ್ದರು. ಜಿಲ್ಲೆಯ ವಿವಿಧೆಡೆಯು ಮಳೆಯಾಗುತ್ತಿದೆ. ಶಿವಮೊಗ್ಗ, ಭದ್ರಾವತಿ, ತೀರ್ಥಹಳ್ಳಿ, ಶಿಕಾರಿಪುರ, ಸೊರಬ ಮತ್ತು ಶಿಕಾರಿಪುರ ತಾಲೂಕಿನಲ್ಲಿ ಮಳೆ ಬರುತ್ತಿದೆ. ಶಿವಮೊಗ್ಗದ ಕೋಟೆಗಂಗೂರು, ಅಬ್ಬಲಗೆರೆ, ಸೂಗೂರು, ಕುಂಚೇನಹಳ್ಳಿ, ಮಲ್ಲಾಪುರ, ರಾಮನಗರ, ಕೊನಗವಳ್ಳಿ, ಆಯನೂರು, ಕುಂಸಿಯಲ್ಲಿ ಮಳೆಯಾಗುತ್ತಿರುವ ವರದಿಯಾಗಿದೆ. ಭದ್ರಾವತಿಯ ಅರೆಬಿಳಚಿ, ಅರಕೆರೆ, ದಾಸರಕಲ್ಲಹಳ್ಳಿ, … Read more

ಮಣಿಪಾಲ್‌ ಆಸ್ಪತ್ರೆಯ ಆರೋಗ್ಯ ಕಾರ್ಡ್‌ ನೋಂದಣಿ ಆರಂಭ, ಪ್ರಯೋಜನವೇನು? ನೋಂದಣಿ ಹೇಗೆ?

Manipal-Card-in-Shimoga

SHIVAMOGGA LIVE NEWS | 21 JUNE 2024 SHIMOGA : ಸಾಮಾಜಿಕ ಕಳಕಳಿಯ ಭಾಗವಾಗಿ ಮಣಿಪಾಲ್ (Manipal) ಆಸ್ಪತ್ರೆಗಳ ಸಮೂಹದಿಂದ ರಿಯಾಯಿತಿ ಆರೋಗ್ಯ ಕಾರ್ಡ್ ವಿತರಿಸಲಾಗುತ್ತಿದೆ ಎಂದು ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 24 ವರ್ಷಗಳಿಂದ ಆರೋಗ್ಯ ಕಾರ್ಡ್ ವಿತರಿಸಲಾಗುತ್ತಿದೆ. ಕಳೆದ ವರ್ಷ 3.60 ಲಕ್ಷ ನೋಂದಣಿ ಮಾಡಿದ್ದು, ಈ ಬಾರಿ 4 ಲಕ್ಷ ನೋಂದಣಿ ಮಾಡುವ ಗುರಿ ಹೊಂದಿದ್ದೇವೆ. ಈ ಕಾರ್ಡ್‌ನ್ನು ಸ್ಥಳೀಯವಾಗಿ ಮಾಡಿಕೊಡಲಾಗುತ್ತದೆ ಎಂದರು. ಆರೋಗ್ಯ ಕಾರ್ಡ್ … Read more

‘VISL ಕುರಿತು ಈಗಾಗಲೇ ಮಹತ್ವದ ಸಭೆ ನಡೆಸಿದ್ದಾರೆ ಸಚಿವ ಕುಮಾರಸ್ವಾಮಿʼ

Bhadravathi-Sharada-Appaji-and-VISL

SHIVAMOGGA LIVE NEWS | 21 JUNE 2024 BHADRAVATHI : ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಸಚಿವರಾಗಿ ಅಧಿಕಾರ ವಹಿಸಿಕೊಂಡ ಮರುದಿನವೆ ಹೆಚ್‌.ಡಿ.ಕುಮಾರಸ್ವಾಮಿ ಅವರು ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ (VISL) ಪುನಶ್ಚೇತನ ಕುರಿತು ಅಧಿಕಾರಿಗಳ ಸಭೆ ನಡೆಸಿದ್ದಾರೆ. ಹಾಗಾಗಿ ಕುಮಾರಸ್ವಾಮಿ ಅವರ ಅವಧಿಯಲ್ಲಿ ಕಾರ್ಖಾನೆಗೆ ಅಗತ್ಯ ಬಂಡವಾಳ ಹೂಡಿಕೆ ಮಾಡುವ ವಿಶ್ವಾಸವಿದೆ ಎಂದು ಜೆಡಿಎಸ್‌ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದಾ ಅಪ್ಪಾಜಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಧಿಕಾರ … Read more

ಮರದ ಕೆಳಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆ

new born baby found at holaluru village in Shimoga taluk

SHIVAMOGGA LIVE NEWS | 21 JUNE 2024 SHIMOGA : ಗ್ರಾಮದ ಮರವೊಂದರ ಬಳಿ ನವಜಾತ ಗಂಡು ಶಿಶುವಿನ (Baby) ಮೃತದೇಹ ಪತ್ತೆಯಾಗಿದೆ. ವಿಷಯ ತಿಳಿದು ಪೊಲೀಸರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಹೊಳಲೂರು ಗ್ರಾಮದ ಬನ್ನಿ ಮರದ ಕೆಳಗೆ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆಯಾಗಿದೆ. ಬೈಕ್‌ನಲ್ಲಿ ಬಂದ ಪುರುಷ ಮತ್ತು ಮಹಿಳೆ ಶಿಶುವನ್ನು ಅಲ್ಲಿ ಇಟ್ಟು ಹೋಗಿದ್ದಾರೆ ಎನ್ನಲಾಗಿದೆ. ಘಟನೆ ಸಂಬಂಧ ಶಿವಮೊಗ್ಗ ಗ್ರಾಮಾಂತರ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ಇವತ್ತಿನ 10 ಪ್ರಮುಖ ಸುದ್ದಿಗಳು

Shivamogga Live Today News

SHIVAMOGGA LIVE NEWS | 21 JUNE 2024 TODAY NEWS : ಶಿವಮೊಗ್ಗ ಲೈವ್‌ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್‌ ಆಗಿರುವ ಪ್ರಮುಖ ಹತ್ತು ಸುದ್ದಿಗಳು. ಬಲಗಡೆ ಬಾಕ್ಸ್‌ನಲ್ಲಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ. ಸುದ್ದಿ ಓದಿ. ಬ್ಯಾಕ್‌ ಬಂದು ಮತ್ತೊಂದು ಹೆಡ್‌ಲೈನ್‌ ಕ್ಲಿಕ್‌ ಮಾಡಿ ಸುದ್ದಿ ಓದಿ. ಶಿವಮೊಗ್ಗದಲ್ಲಿ ಮುಂದುವರೆದ ಬಿಸಿಲ ಬೇಗೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ರಿಪೋರ್ಟ್ ನಿರ್ಮಾಣ ಹಂತದ ಕಟ್ಟಡದ ಸೆಂಟ್ರಿಂಗ್‌ ಕುಸಿತ, ತಪ್ಪಿತು ದೊಡ್ಡ ಅನಾಹುತ ಶಿಕಾರಿಪುರದ 23 ವರ್ಷದ … Read more

ಶಿವಮೊಗ್ಗದಲ್ಲಿ ಮುಂದುವರೆದ ಬಿಸಿಲ ಬೇಗೆ, ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ? ಇಲ್ಲಿದೆ ರಿಪೋರ್ಟ್

WEATHER-REPORT-SHIMOGA-

SHIVAMOGGA LIVE NEWS | 21 JUNE 2024 WEATHER REPORT : ಶಿವಮೊಗ್ಗ ಜಿಲ್ಲೆಯಲ್ಲಿ ಮಳೆ ಸಂಪೂರ್ಣ ಕ್ಷೀಣಿಸಿದೆ. ಪುನಃ ಬೇಸಿಗೆಯಂತಹ ಬಿಸಿಲು ಆವರಿಸಿದೆ. ಶಿವಮೊಗ್ಗದಲ್ಲಿ ಇವತ್ತು ಗರಿಷ್ಠ 31 ಡಿಗ್ರಿ, ಕನಿಷ್ಠ 20 ಡಗ್ರಿ ಸೆಲ್ಸಿಯಸ್‌ ತಾಪಮಾನ ಇರಲಿದೆ ಎಂದು ಕೆಎಸ್‌ಎನ್‌ಡಿಎಂಸಿ ವರದಿಯಲ್ಲಿ ತಿಳಿಸಿದೆ. ಬೆಳಗ್ಗೆ 8ಕ್ಕೆ 25 ಡಿಗ್ರಿ, ಬೆಳಗ್ಗೆ 10ಕ್ಕೆ 27.4 ಡಿಗ್ರಿ, ಮಧ್ಯಾಹ್ನ 12ಕ್ಕೆ 27.1 ಡಿಗ್ರಿ, ಮಧ್ಯಾಹ್ನ 2ಕ್ಕೆ 25.6 ಡಿಗ್ರಿ, ಸಂಜೆ 4ಕ್ಕೆ23.8 ಡಿಗ್ರಿ, ಸಂಜೆ 6ಕ್ಕೆ … Read more