‘ಇದು ಗಾಬರಿ ಹುಟ್ಟಿಸುವ ಬೆಳವಣಿಗೆ, ಇಂತಹ ದೇಶದ್ರೋಹಿಗಳ ಬಗ್ಗೆ ಎಚ್ಚರಿಕೆ ಇರಲಿ’
SHIMOGA | ದೇಶದ್ರೋಹಿಗಳ ಬಗ್ಗೆ ಜನರು ಎಚ್ಚರಿಕೆಯಿಂದ ಇರಬೇಕು. ಹಾಗೆಂದು ಯಾರೂ ಆತಂಕಪಡುವ ಅಗತ್ಯವಿಲ್ಲ. ನಮ್ಮ ಸರ್ಕಾರ ಇಂತಹವರನ್ನು ಹುಡುಕಿ ತೆಗೆಯಲಿದೆ ಎಂದು ಶಂಕಿತ ಉಗ್ರರ ಬಂಧನ ಕುರಿತು ಸಂಸದ (MP) ಬಿ.ವೈ.ರಾಘವೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ನಗರದ ಫ್ರೀಡಂ ಪಾರ್ಕ್’ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಬಿ.ವೈ.ರಾಘವೇಂದ್ರ, ಶಿವಮೊಗ್ಗದಲ್ಲಿ ಐಎಸ್ಐಎಸ್ ಉಗ್ರ ಸಂಘಟನೆ ನಂಟು ಹೊಂದಿರುವವರನ್ನು ಬಂಧಿಸಿರುವ ವಿಚಾರ ಗಾಬರಿ ಹುಟ್ಟಿಸಿದೆ. ಇಂತಹ ದೇಶದ್ರೋಹಿಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದರು. ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗದಲ್ಲಿ ಶಂಕಿತ … Read more