ಶಿವಮೊಗ್ಗದಲ್ಲಿ ಸಿನಿಮಾ ನೋಡಿಕೊಂಡು ಹೋಗುವಾಗ ದುರ್ಘಟನೆ, ಒಬ್ಬ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ
SHIVAMOGGA LIVE NEWS | SHIMOGA FM | 21 ಏಪ್ರಿಲ್ 2022 ಶಿವಮೊಗ್ಗದಲ್ಲಿ ಸಿನಿಮಾ ವೀಕ್ಷಿಸಿ ತನ್ನೂರಿಗೆ ತೆರಳುತ್ತಿದ್ದಾಗ ಬೈಕ್ ಅಪಘಾತಕ್ಕೀಡಾಗಿ ಸವಾರ ಮೃತಪಟ್ಟಿದ್ದು ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ಮೃತನನ್ನು ಎನ್.ಆರ್.ಪುರದ ಬಾಳೆಹೊನ್ನೂರು ರಸ್ತೆಯಲ್ಲಿ ಬೈಕ್ ಗ್ಯಾರೇಜ್ ನಡೆಸುತ್ತಿದ್ದ ಬಿ.ಎಚ್.ಕೈಮರದ ಶಿವಕುಮಾರ್ (24) ಎಂದು ಗುರುತಿಸಲಾಗಿದೆ. ಮನೋಜ್ ಎಂಬಾತ ಗಾಯಗೊಂಡಿದ್ದಾನೆ. ಹೇಗಾಯ್ತು ಘಟನೆ? ಶಿವಕುಮಾರ್ ಹಾಗೂ ಮನೋಜ್ ಸ್ನೇಹಿತರಾಗಿದ್ದು, ಚಲನಚಿತ್ರ ವೀಕ್ಷಿಸಲು ಶಿವಮೊಗ್ಗಕ್ಕೆ ಆಗಮಿಸಿದ್ದರು. ಸಿನಿಮಾ ನೋಡಿದ ಬಳಿಕ ಶಿವಮೊಗ್ಗದಿಂದ ಭದ್ರಾವತಿಗೆ ಬಂದಿದ್ದರು. ರಾತ್ರಿ 1 … Read more