ಹುಲಿಕಲ್ ಘಾಟಿಯಲ್ಲಿ ಡಿಸೇಲ್ ಖಾಲಿಯಾಗಿ ನಿಂತ KSRTC ಬಸ್, ಕೆಲಕಾಲ ಸಂಚಾರ ಅಸ್ತವ್ಯಸ್ತ
ಹೊಸನಗರ: ಡಿಸೇಲ್ (Diesel) ಖಾಲಿಯಾಗಿ ಕೆಎಸ್‌ಆರ್‌ಟಿಸಿ ಬಸ್ ಹುಲಿಕಲ್ ಘಾಟಿ ತಿರುವಿನ ಸಮೀಪ ನಿಂತಿತ್ತು. ಇದರಿಂದ ಘಾಟಿಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಇದನ್ನೂ ಓದಿ » ಶಿವಮೊಗ್ಗ ರೈಲ್ವೆ ನಿಲ್ದಾಣದ ಮುಂದಿನ ರಸ್ತೆಯಲ್ಲಿ ಆಟೋಗಳಿಗೆ ನಿಷೇಧ, ಕಾರಣವೇನು? ಈಗ ಹೇಗಿದೆ ವ್ಯವಸ್ಥೆ? ಶಿವಮೊಗ್ಗ ಹೊಸನಗರ ಮಾರ್ಗವಾಗಿ ಉಡುಪಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ಸು ಹುಲಿಕಲ್ ಘಾಟಿಯ ಮುಖ್ಯ ತಿರುವಿನಲ್ಲಿ ಡಿಸೇಲ್ ಖಾಲಿಯಾಗಿ ನಿಂತಿತ್ತು. ಘಾಟಿ ರಸ್ತೆ ಕಿರಿದಾಗಿದ್ದು ಇತರೆ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಕಾರು, ಸಣ್ಣ ಗೂಡ್ಸ್ … Read more