ಶಿವಮೊಗ್ಗದಲ್ಲಿ ಮೋಡ ಕವಿದ ವಾತಾವರಣ, ಜಿಟಿ ಜಿಟಿ ಮಳೆ

Shimoga Rain General Image

SHIVAMOGGA LIVE NEWS | 22 ಮಾರ್ಚ್ 2022 ಶಿವಮೊಗ್ಗ ನಗರದಲ್ಲಿ ಮಳೆ ಮುಂದುವರೆದಿದೆ. ವಿವಿಧೆಡೆ ಬೆಳಗ್ಗೆ ಜಿಟಿಜಿಟಿ ಮಳೆಯಾಗಿದೆ. ಇನ್ನು, ಶಿವಮೊಗ್ಗ ನಗರದಲ್ಲಿ ದಟ್ಟವಾದ ಮೋಡ ಕವಿದಿದೆ. ಹಾಗಾಗಿ ಮತ್ತೆ ಮಳೆಯಾಗುವ ಸಾಧ್ಯತೆ ಇದೆ. ಜೋರು ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆ, ಮೋಡ ಸ್ವಲ್ಪ ತಂಪು ನೀಡಿದೆ. ಆದರೆ ಮೊದಲ ಮಳೆಯಾದ್ದರಿಂದ ಶಕೆ ವಾತಾವರಣ ಮುಂದುವರೆದಿದೆ. ಇದನ್ನೂ ಓದಿ | ಶಿವಮೊಗ್ಗದಲ್ಲಿ ಗುಡುಗು, ಜಿಟಿಜಿಟಿ ಮಳೆ, ಮೋಡ ಕವಿದ ವಾತಾವರಣ ಈ ಮೇಲ್ – shivamoggalive@gmail.com WhatsApp … Read more

ಕೋಟೆ ಮಾರಿಕಾಂಬ, ವಿದ್ಯಾನಗರದ ಜಾತ್ರೆ, ಶಿವಮೊಗ್ಗ ಸಿಟಿ ಜಗಮಗ

Shimoga-City-Serial-Sets-for-Marikamba-Jathre

SHIVAMOGGA LIVE NEWS | 22 ಮಾರ್ಚ್ 2022 ಕೋಟೆ ಮಾರಿಕಾಂಬ ದೇವಿ ಜಾತ್ರೆ ಹಿನ್ನೆಲೆ ಶಿವಮೊಗ್ಗ ನಗರದ ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಬಿ.ಹೆಚ್.ರಸ್ತೆ, ಗಾಂಧಿ ಬಜಾರ್, ಕೋಟೆ ಮಾರಿಕಾಂಬ ದೇವಿ ದೇವಸ್ಥಾನ ಸಂಪರ್ಕಿಸುವ ರಸ್ತೆಗಳು, ಹಳೆ ಶಿವಮೊಗ್ಗ ಭಾಗದ ರಸ್ತೆಗಳಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇನ್ನು, ವಿದ್ಯಾನಗರದಲ್ಲಿಯು ಜಾತ್ರೆ ಇದೆ. ಹಾಗಾಗಿ ವಿದ್ಯುತ್ ಸಂಪರ್ಕಿಸುವ ಬಿ.ಹೆಚ್.ರಸ್ತೆಯಲ್ಲಿಯೂ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ. ಇದನ್ನೂ ಓದಿ | ಸರಿದ ಪರದೆ, ಮೊಳಗಿದ ಘೋಷಣೆ, ಕೋಟೆ ಮಾರಿಕಾಂಬ ದೇವಿ ಜಾತ್ರೆಗೆ … Read more

ಸರಿದ ಪರದೆ, ಮೊಳಗಿದ ಘೋಷಣೆ, ಕೋಟೆ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ

Kote-Marikamaba-Jathre-Begins-at-Gandhi-Bazaar

SHIVAMOGGA LIVE NEWS | 22 ಮಾರ್ಚ್ 2022 ಕೋಟೆ ಶ್ರೀ ಮಾರಿಕಾಂಬ ದೇವಿ ಜಾತ್ರೆಗೆ ವಿದ್ಯುಕ್ತ ಚಾಲನೆ ಸಿಕ್ಕಿದೆ. ಬೆಳಗ್ಗೆಯಿಂದ ಗಾಂಧಿ ಬಜಾರ್’ನಲ್ಲಿ ಮಾರಿಕಾಂಬ ದೇವಿಗೆ ಪೂಜೆ ಸಲ್ಲಿಸುವ ಮೂಲಕ ಜಾತ್ರೆ ಆರಂಭವಾಗಿದೆ. ಸರಿದ ಪರದೆ, ಮೊಳಗಿದ ಘೋಷಣೆ ಗಾಂಧಿ ಬಜಾರ್’ನಲ್ಲಿ ತಾಯಿಯ ತವರು ಮನೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಗಾಂಧಿ ಬಜಾರ್’ನಲ್ಲಿ ಮಂಟಪ ನಿರ್ಮಿಸಿ ಶ್ರೀ ಮಾರಿಕಾಂಬ ದೇವಿಯನ್ನು ಪ್ರತಿಷ್ಠಾಪಿಸಲಾಗಿದೆ. ಪ್ರಥಮ ಪೂಜೆಗೂ ಮುನ್ನ ಪರದೆ ಸರಿಸಲಾಯಿತು. ಈ ಸಂದರ್ಭ ಭಕ್ತರು ಘೋಷಣೆಗಳನ್ನು … Read more

ವಾಹನ ಸವಾರರೆ ಗಮನಿಸಿ, ಮಾರಿಕಾಂಬ ಜಾತ್ರೆ ಹಿನ್ನೆಲೆ ಶಿವಮೊಗ್ಗ ಸಿಟಿಯಲ್ಲಿ ರಸ್ತೆ ಸಂಚಾರದಲ್ಲಿ ಬದಲಾವಣೆ

Marikamba-Jathre-Flex-in-Shimoga-city.

SHIVAMOGGA LIVE NEWS | 21 ಮಾರ್ಚ್ 2022 ಕೋಟೆ ಶ್ರೀ ಮಾರಕಾಂಬೆ ಜಾತ್ರೆ ಅಂಗವಾಗಿ ಶಿವಮೊಗ್ಗ ನಗರದ ವಿವಿಧೆಡೆ ವಾಹನಗಳಿಗೆ ಬದಲಿ ಮಾರ್ಗ ಸೂಚಿಸಿ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ. ಮಾರ್ಚ್ 22 ರಿಂದ ಮಾರ್ಚ್ 26ರವರೆಗೆ ಜಾತ್ರೆ ನಡೆಯಲಿದೆ. ಯಾವ್ಯಾವ ದಿನ, ಯಾವೆಲ್ಲ ರಸ್ತೆ ಬಂದ್ ಆಗಲಿದೆ? » ನಗರದ ಗಾಂಧಿಬಜಾರ್ ಮತ್ತು ಮಾರಿಕಾಂಬ ದೇವಸ್ಥಾನದ ಸುತ್ತಮುತ್ತಲಿನ ಹಾಗೂ ಎಸ್.ಪಿ.ಎಂ.ರಸ್ತೆಯಲ್ಲಿ ಸುಗುಮ ಸಂಚಾರದ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ. » ಬೆಂಗಳೂರು- ಭದ್ರಾವತಿ-ಎನ್.ಆರ್.ಪುರ ಕಡೆಯಿಂದ … Read more

ಶಿವಮೊಗ್ಗ ಕೋಟೆ ಶ್ರೀ ಮಾರಿಕಾಂಬ ಜಾತ್ರೆ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 15 ಪ್ರಮುಖ ವಿಚಾರ

Kote Marikamba Jathre Shimoga

SHIVAMOGGA LIVE NEWS | 21 ಮಾರ್ಚ್ 2022

ಶಿವಮೊಗ್ಗ ನಗರ ಪೌರಾಣಿಕವಾಗಿ ಮತ್ತು ಐತಿಹಾಸಿಕವಾಗಿ ಅತ್ಯಂತ ಪ್ರಸಿದ್ಧಿ ಪಡೆದ ಸ್ಥಳವಾಗಿದೆ. ಇಲ್ಲಿನ ಪುರಾತನ ದೇವಾಲಯಗಳಲ್ಲಿ ಕೋಟೆ ಶ್ರೀ ಆಂಜನೇಯ ದೇವಾಲಯ, ಕೋಟೆ ಶ್ರೀ ಭೀಮೇಶ್ವರ ದೇವಾಲಯ ಮತ್ತು ಶಕ್ತಿದೇವತೆ ಶ್ರೀ ಕೋಟೆ ಮಾರಿಕಾಂಬೆ ದೇವಾಲಯ ಪ್ರಮುಖವಾದುದು. ಅದರಲ್ಲಿಯೂ ನಗರದ ಆದಿದೇವತೆ ಶ್ರೀ ಮಾರಿಕಾಂಬೆ ಶಿವಮೊಗ್ಗದ ಸರ್ವ ಧರ್ಮಿಯರ ಆರಾಧನೆಗೆ ಪಾತ್ರಳಾಗಿರುವುದು ವಿಶೇಷ.

ಕೋಟೆ ಶ್ರೀ ಮಾರಿಕಾಂಬ ದೇವಸ್ಥಾನ ಮತ್ತು ಜಾತ್ರೆ ಕುರಿತು ಪ್ರಮುಖ 15 ವಿಚಾರಗಳು ಇಲ್ಲಿವೆ

POINT%201ಜಾತ್ರೆ ನಡೆಸುವ ರೀತಿ ರಿವಾಜುಗಳು ಇಡೀ ನಾಡಿಗೆ ಮಾರ್ಗದರ್ಶಿಯಾಗಿದೆ. ಈ ಜಾತ್ರೆಗೆ ಸುಮಾರು 600 ವರ್ಷಗಳ ಇತಿಹಾಸವಿದೆ. ಅಲ್ಲದೆ, ಅಂದಿನಿಂದಲೂ ಜಾತ್ರೆಯನ್ನು ನಡೆಸಿಕೊಂಡು ಬರಲಾಗುತ್ತಿದೆ. ಈಗಿನ ಗಾಂಧಿಬಜಾರ್ ಹಿಂದೆ ದೊಡ್ಡಪೇಟೆ ಎಂಬ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಅದು ಮಾರಿಕಾಂಬೆಯ ತವರುಮನೆಯೆಂದೇ ಖ್ಯಾತಿ ಪಡೆದಿದೆ.

Read more