ಶಿವಮೊಗ್ಗದಲ್ಲಿ ಅದ್ಧೂರಿ ಈದ್ ಮೆರವಣಿಗೆ, ಹೇಗಿತ್ತು? ಏನೇನಿತ್ತು?
SHIMOGA NEWS, 22 SEPTEMBER 2024 : ಈದ್ ಮಿಲಾದ್ ಹಬ್ಬದ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಮೆರವಣಿಗೆ (Procession) ನಡೆಯಿತು. ಶಿವಮೊಗ್ಗ ಸೇರಿದಂತೆ ವಿವಿಧೆಡೆಯ ಮುಸ್ಲಿಮರು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಗಾಂಧಿ ಬಜಾರ್ ಜಾಮಿಯಾ ಮಸೀದಿಯಿಂದ ಆರಂಭವಾದ ಮೆರವಣಿಗೆ ನಗರದ ವಿವಿಧೆಡೆ ಸಾಗಿತು. ಮುಸ್ಲಿಂ ಧಾರ್ಮಿಕ ಮುಖಂಡರ ನೇತೃತ್ವದಲ್ಲಿ ವಿವಿಧ ಧಾರ್ಮಿಕ ಗೀತೆಗಳೊಂದಿಗೆ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಆನೆ, ಕುದುರೆ ಏರಿ ಬಂದರು ಮೆರವಣಿಗೆಯಲ್ಲಿ ಭಾಗವಹಿಸಿದ್ದವರು ವಿವಿಧ ಡಿಜೆ ಹಾಡುಗಳಿಗೆ ಡಾನ್ಸ್ ಮಾಡಿ ಸಂಭ್ರಮಿಸಿದರು. ಕೆಲವರು ವಿವಿಧ ಧಾರ್ಮಿಕ ಗೀತೆಗಳನ್ನು … Read more