ರಾತ್ರಿ ಮನೆ ಮುಂದೆ ನಿಲ್ಲಿಸಿದ್ದ ಪಲ್ಸರ್ ಬೈಕ್ ಬೆಳಗಾಗುವುದರಲ್ಲಿ ಇಲ್ಲ

bike theft reference image

ಶಿವಮೊಗ್ಗದ ಲೈವ್.ಕಾಂ | SHIMOGA NEWS |  4 ಜನವರಿ 2022 ಕೆಲಸ ಮುಗಿಸಿ ಹಿಂತಿರುಗಿ ಬಂದು ಮನೆ ಮುಂದೆ ನಿಲ್ಲಿಸಿದ್ದ ಪಲ್ಸರ್ ಬೈಕ್ ಬೆಳಗಾಗುವುದರಲ್ಲಿ ನಾಪತ್ತೆಯಾಗಿದೆ. ಈ ಸಂಬಂಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಬ್ದುಲ್ ಮಜೀದ್ ಖಾನ್ ಅವರು ಅಹಮದ್ ನಗರದ ತಮ್ಮ ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳನವಾಗಿದೆ. ಜ.1ರಂದು ರಾತ್ರಿ ಅಬ್ದುಲ್ ಮಜೀದ್ ತಮ್ಮ ಪಲ್ಸರ್ ಬೈಕನ್ನು ಮನೆ ಮುಂದೆ ನಿಲ್ಲಿಸಿದ್ದರು. ಬೆಳಗ್ಗೆ ಮನೆಯಿಂದ ಹೊರ ಬಂದು ನೋಡಿದಾಗ ಬೈಕ್ … Read more