ಅಡಕೆ ರೇಟ್ | 23 ಡಿಸೆಂಬರ್ 2022 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಕೆ ಧಾರಣೆ?

Areca Price in Shimoga APMC

SHIVAMOGGA LIVE NEWS | 23 DECEMBER 2022 ಶಿವಮೊಗ್ಗ : ಶಿವಮೊಗ್ಗ, ಹೊಸನಗರ, ಭದ್ರಾವತಿ, ಹೊನ್ನಾಳಿ ಸೇರಿದಂತೆ ರಾಜ್ಯದ ವಿವಿಧೆಡೆ ಇವತ್ತಿನ ಅಡಕೆ ಧಾರಣೆ (ADIKE RATE). ಶಿವಮೊಗ್ಗ ಮಾರುಕಟ್ಟೆ ಗೊರಬಲು 18000 33399 ಬೆಟ್ಟೆ 41399 51410 ರಾಶಿ 30000 44009 ಸರಕು 46119 80796 ಹೊಸನಗರ ಮಾರುಕಟ್ಟೆ ಕೆಂಪುಗೋಟು 31099 34399 ಚಾಲಿ 32599 32599 ರಾಶಿ 43889 45370 ಹೊನ್ನಾಳಿ ಮಾರುಕಟ್ಟೆ ಗೊರಬಲು 41799 41799 ಭದ್ರಾವತಿ ಮಾರುಕಟ್ಟೆ ರಾಶಿ 41599 … Read more

ಶಿವಮೊಗ್ಗ ಜಿಲ್ಲೆಯ ಕುಗ್ರಾಮಗಳಲ್ಲಿ ಗ್ರಾಮ ವಾಸ್ತವ್ಯಕ್ಕೆ ಪ್ಲಾನ್, ಹಳ್ಳಿಗಳನ್ನು ಜನರೆ ಸೂಚಿಸಬಹುದು

Press-trust-board-in-Shimoga

SHIVAMOGGA LIVE NEWS | 23 DECEMBER 2022 ಶಿವಮೊಗ್ಗ : ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಜಿಲ್ಲೆಯಲ್ಲಿರುವ ಕುಗ್ರಾಮಗಳನ್ನು ಗುರುತಿಸಿ ಅಲ್ಲಿ ಗ್ರಾಮ ವಾಸ್ತವ್ಯವನ್ನು (grama vastavya) ಮಾಡುವ ಮೂಲಕ ಅಲ್ಲಿಯ ಸಮಸ್ಯೆಗಳನ್ನು ಸರ್ಕಾರಕ್ಕೆ ಮುಟ್ಟಿಸುವ ವಿಶೇಷ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಗೋಪಾಲ್ ಎಸ್.ಯಡಗೆರೆ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ನಮ್ಮ ನಡೆ ಸಮಾಜ ಕಡೆ ಘೋಷಣೆಯಡಿ ಸಂಘವು ಈ ಕಾರ್ಯ ಕೈಗೆತ್ತಿಕೊಂಡಿದೆ ಎಂದರು. ವಾಸ್ತವ್ಯಕ್ಕೆ ಗ್ರಾಮದ ಆಯ್ಕೆ ಹೇಗೆ? ಜ್ಲಿಲೆಯ … Read more

ಶಿವಮೊಗ್ಗ ಪೊಲೀಸ್‌ಗೆ ರಾಷ್ಟ್ರಮಟ್ಟದ ಗರಿ, ಇನ್ಸ್‌ಪೆಕ್ಟರ್ ಗುರುರಾಜ್ ಇಂಡಿಯಾ ಸೈಬರ್ ಕಾಪ್

KT-Gururaj-gets-best-cop-award-at-Gurugrama

SHIVAMOGGA LIVE NEWS | 23 DECEMBER 2022 ಶಿವಮೊಗ್ಗ : ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾ ನೀಡುವ ವರ್ಷದ ಸೈಬರ್ ಕಾಪ್ (cyber cop award) ಪ್ರಶಸ್ತಿ ಶಿವಮೊಗ್ಗ ಸಿ.ಇ.ಎನ್ ಠಾಣೆ ಇನ್ಸ್ ಪೆಕ್ಟರ್ ಆಗಿದ್ದ ಕೆ.ಟಿ.ಗುರುರಾಜ್ ಅವರಿಗೆ ಲಭಿಸಿದೆ. ಇದು ಶಿವಮೊಗ್ಗ ಪೊಲೀಸ್ ಇಲಾಖೆಗೆ ಹಿರಿಮೆ ಹೆಚ್ಚಿಸಿದೆ. ಹರಿಯಾಣದ ಗುರುಗ್ರಾಮದಲ್ಲಿ ನಡೆದ ಡೇಟಾ ಸೆಕ್ಯೂರಿಟಿ ಕೌನ್ಸಿಲ್ ಆಫ್ ಇಂಡಿಯಾದ ಸಮಾವೇಶದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು. ಇನ್ಸ್ ಪೆಕ್ಟರ್ ಕೆ.ಟಿ.ಗುರುರಾಜ್ ಅವರು ಪ್ರಶಸ್ತಿ ಸ್ವೀಕರಿಸಿದರು. … Read more