‘ಪೊಲೀಸ್ ಇಲಾಖೆ ಮೆರವಣಿಗೆ ಬೇಡ ಅಂದಿದ್ದರು, ಕಲ್ಲು ತೂರಾಟದಿಂದ ಜಿಲ್ಲೆಗೆ ಕೆಟ್ಟ ಹೆಸರು’
ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಫೆಬ್ರವರಿ 2022 ಮೃತದೇಹದ ಮೆರವಣಿಗೆ ವೇಳೆ ಗಲಾಟೆಗೆ ನಾವು ಕಾರಣರಲ್ಲ. ಅಂದು ಸೆಕ್ಷನ್ 144 ಇದ್ದ ಕಾರಣ ದೊಡ್ಡ ಅನಾಹುತ ತಪ್ಪಿದೆ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ರಾಘವೇಂದ್ರ ಅವರು, ಯಾರೂ ಸಹ ಜನರ ಭಾವನೆಗಳ ಜೊತೆ ಚೆಲ್ಲಾಟ ಆಡುವುದಕ್ಕೆ ಬರಲ್ಲ. ತುಂಬಾ ಸೂಕ್ಷ್ಮವಾಗಿ ಎಲ್ಲ ಅಂಶವನ್ನು ತೆಗೆದುಕೊಂಡು ಹೋಗಬೇಕಿತ್ತು. ಈ ಸಂದರ್ಭದಲ್ಲಿ ಜನರ ಆಕ್ರೋಶ ತಡೆಯಲು ಆಗಲಿಲ್ಲ ಎಂದರು. ಹರ್ಷನ … Read more