BREAKING NEWS – ಶಿವಮೊಗ್ಗದ ಮನೆಯಲ್ಲಿ ಸಿಲಿಂಡರ್ ಸ್ಪೋಟ, ಹಾರಿ ಹೋದ ಛಾವಣಿ
ಶಿವಮೊಗ್ಗ: ಮನೆಯಲ್ಲಿ ಗ್ಯಾಸ್ ಸಿಲಿಂಡರ್ (Cylinder) ಸ್ಪೋಟಗೊಂಡು ಮೂವರು ಗಾಯಗೊಂಡಿದ್ದಾರೆ. ಸ್ಪೋಟದ ಶಬ್ದಕ್ಕೆ ನೆರೆಹೊರೆಯ ನಿವಾಸಿಗಳು ಅಂತಕಕ್ಕೀಡಾಗಿದ್ದಾರೆ. ಇದನ್ನೂ ಓದಿ » ಮಿನಿಸ್ಟರ್ ವಿಡಿಯೋ ತಿರುಚಿದ್ದಕ್ಕೆ ಆಕ್ರೋಶ, ಸಿಗಂದೂರು ಚೌಡೇಶ್ವರಿದೇವಿ ಭಕ್ತ ಮಂಡಳಿಯಿಂದ ದೂರು ಶಿವಮೊಗ್ಗದ ಶರಾವತಿ ನಗರದ 1ನೇ ಅಡ್ಡರಸ್ತೆಯ ಸುನ್ನಿ ಮಾಸ್ಜಿದ್ ಏ ಶೆಹ್‌ಜಾದಿ ಅಸ್ಗರ್ ಮಸೀದಿ ಪಕ್ಕದ ಓಣಿಯಲ್ಲಿದ್ದ ಪೀರಾನ್ ಸಾಬ್ ಎಂಬುವವರ ಮನೆಯಲ್ಲಿ ಇಂದು ಸಂಜೆ ಸಿಲಿಂಡರ್ ಸ್ಪೋಟಗೊಂಡಿದೆ. ಮನೆಯಲ್ಲಿದ್ದ ಎಂ.ಬಿ.ಪೀರಾನ್ ಸಾಬ್, ಅವರ ಪತ್ನಿ ಸಾಹೇರಾ, ಸೊಸೆ ಜಯೇಬಾ ಗಾಯಗೊಂಡಿದ್ದಾರೆ. ಕೂಡಲೆ … Read more