ಜೀವಾವಧಿ, ಗಲ್ಲು ಶಿಕ್ಷೆ ವಿಧಿಸಬೇಕು, ಮಹಿಳೆಯರ ಆಗ್ರಹ – ಫಟಾಫಟ್‌ ನ್ಯೂಸ್

woman-protest-in-Shimoga-city.

FATAFAT NEWS, 23 SEPTEMBER 2024 ಇದನ್ನೂ ಓದಿ » ‘ಇಂತಹವರು ರಾಜಕೀಯದಲ್ಲಿ ಇರಬಾರದುʼ, ಸರ್ಕಾರಕ್ಕೆ ಒಕ್ಕಲಿಗರ ಆಗ್ರಹ

ಶಿವಮೊಗ್ಗ ಸಿಟಿಯ ವಿವಿಧೆಡೆ ನಾಳೆ ಬೆಳಗ್ಗೆಯಿಂದ ಕರೆಂಟ್‌ ಇರಲ್ಲ

POWER-CUT-UPDATE-NEWs ELECTRICITY

SHIMOGA NEWS, 23 SEPTEMBER 2024 : ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ.24 ರಂದು ಬೆಳಗ್ಗೆ 10 ರಿಂದ ಸಂಜೆ 6 ರವರೆಗೆ ಶಿವಮೊಗ್ಗ ನಗರದ ವಿವಿಧೆಡೆ ವಿದ್ಯುತ್‌ (Power Cut) ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಎಲ್ಲೆಲ್ಲಿ ಕರೆಂಟ್‌ ಇರಲ್ಲ? ನವುಲೆ, ಎಲ್.ಬಿ.ಎಸ್.ನಗರ, ಅಶ್ವತ್‌ನಗರ, ಕೀರ್ತಿನಗರ, ಸವಳಂಗರಸ್ತೆ, ಬಸವೇಶ್ವರ ನಗರ, ಕೃಷಿನಗರ, ರಾಯಲ್ ಬಡಾವಣೆ, ಅನೂಪ್ ಪಾಟೀಲ್, ಕುವೆಂಪುನಗರ, ರೆಡ್ಡಿ ಲೇಔಟ್, ಜ್ಯೋತಿನಗರ, ಜೆ.ಎನ್.ಎನ್.ಸಿ. ಕಾಲೇಜ್, ಶಿವಬಸವನಗರ, ಬೊಮ್ಮನಕಟ್ಟೆ ಎ … Read more

ಅಡಿಕೆ ಧಾರಣೆ | 23 ಸೆಪ್ಟೆಂಬರ್ 2024 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?

ADIKE-RATE-SHIVAMOGGA-LIVE-NEWS - Areca Price

ADIKE RATE, 23 SEPTEMBER 2024 : ಶಿವಮೊಗ್ಗ ಸೇರಿದಂತೆ ರಾಜ್ಯದ ವಿವಿಧ ಮಾರುಕಟ್ಟೆಗಳಲ್ಲಿ ಇವತ್ತಿನ ಅಡಿಕೆ ಧಾರಣೆ. ಕಾರ್ಕಳ ಮಾರುಕಟ್ಟೆ ನ್ಯೂ ವೆರೈಟಿ 25000 40500 ವೋಲ್ಡ್ ವೆರೈಟಿ 30000 48000 ಕುಮಟ ಮಾರುಕಟ್ಟೆ ಕೋಕ 8099 20169 ಚಿಪ್ಪು 22069 26019 ಫ್ಯಾಕ್ಟರಿ 6019 17129 ಹಳೆ ಚಾಲಿ 36599 38839 ಹೊಸ ಚಾಲಿ 29099 34419 ಚಿತ್ರದುರ್ಗ ಮಾರುಕಟ್ಟೆ ಅಪಿ 47600 48000 ಕೆಂಪುಗೋಟು 27800 28200 ಬೆಟ್ಟೆ 33300 33700 ರಾಶಿ … Read more

‘ಇಂತಹವರು ರಾಜಕೀಯದಲ್ಲಿ ಇರಬಾರದುʼ, ಸರ್ಕಾರಕ್ಕೆ ಒಕ್ಕಲಿಗರ ಆಗ್ರಹ

vokkaliga leaders irked against munirathna

SHIMOGA NEWS, 23 SEPTEMBER 2024 : ಒಕ್ಕಲಿಗ ಸಮಾಜದ (Vokkaliga)) ಅವಹೇಳನ, ದಲಿತರ ನಿಂದನೆ ಮಾಡಿರುವ ಶಾಸಕ ಮುನಿರತ್ನ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒಕ್ಕಲಿಗ ಸಮಾಜದ ಆಗ್ರಹಿಸಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕಲಿಗ ಸಂಘದ ಪ್ರಮುಖರು, ಶಾಸಕ ಮುನಿರತ್ನ ವಿರುದ್ಧ ಹರಿಹಾಯ್ದರು. ‘ಪದೇ ಪದೆ ತಪ್ಪು ಮಾಡುತ್ತಿದ್ದಾರೆʼ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಆರ್‌.ಎಂ.ಮಂಜುನಾಥಗೌಡ ಮಾತನಾಡಿ, ಮುನಿರತ್ನ ಅವರು ಈ ಹಿಂದೆ ಉರಿಗೌಡ, ನಂಜೇಗೌಡ ಪ್ರಸ್ತಾಪ ತೆಗೆದು ಅದನ್ನು ಸಿನಿಮಾ ಮಾಡುವುದಾಗಿ ಹೇಳಿದ್ದರು. ನಮ್ಮ … Read more

ಸವಳಂಗ ರಸ್ತೆ ಮೇಲ್ಸೇತುವೆ ಗುಂಡಿಗಳು ಕೊನೆಗೂ ಬಂದ್‌ | IMPACT

Pot-holes-clolsed-on-Shimoga-savalaga-road-flyover

SHIMOGA NEWS, 23 SEPTEMBER 2024 : ಸವಳಂಗ ರಸ್ತೆಯ ನೂತನ ಫ್ಲೈ ಓವರ್‌ ಮೇಲಿನ ಗುಂಡಿಗಳನ್ನು ಕೊನೆಗು ಬಂದ್‌ ಮಾಡಲಾಗುತ್ತಿದೆ. ಇಲ್ಲಿನ ಗುಂಡಿಗಳ ಕುರಿತು ಶಿವಮೊಗ್ಗ ಲೈವ್.ಕಾಂ ವರದಿ ಮಾಡಿತ್ತು. ಇದರ ಬೆನ್ನಿಗೆ ಗುಂಡಿಗಳನ್ನು ಬಂದ್‌ ಮಾಡಿಸಲಾಗುತ್ತಿದೆ (Impact). ಒಂದೇ ಮಳೆಗಾಲಕ್ಕೆ ಸವಳಂಗ ರಸ್ತೆಯ ನೂತನ ಮೇಲ್ಸೇತುವೆ ಮೇಲೆ ಗುಂಡಿಗಳಾಗಿವೆ. ಜಾಯಿಂಟ್‌ಗಳ ಬಳಿ ವಾಹನದಲ್ಲಿ ಓಡಾಡುವವರಿಗೆ ಆತಂಕವಾಗುತ್ತಿದೆ. ಅಲ್ಲದೆ ಮೇಲ್ಸೇತುವೆ ಎರಡು ಬದಿ ರಸ್ತೆಯೂ ಗುಂಡಿಮಯವಾಗಿದೆ ಎಂದು ವರದಿ ಪ್ರಕಟಿಸಲಾಗಿತ್ತು. ಗುಂಡಿ ಮಚ್ಚಿಸುವ ಕಾರ್ಯಾರಂಭ ಇನ್ನು, … Read more

ತಿರುಪತಿ ಲಡ್ಡು ವಿವಾದ, ಶಿವಮೊಗ್ಗದಲ್ಲಿ ಸ್ವಾಮೀಜಿಯ ಮೌನವ್ರತ ಆರಂಭ

abhinava-shankara-bharathi-swamiji-kudli-mutt.

SHIMOGA NEWS, 23 SEPTEMBER 2024 : ತಿರುಪತಿ ಲಡ್ಡು (Laddu) ಪ್ರಸಾದದ ವಿಚಾರದಲ್ಲಿ ಅಪಪ್ರಚಾರವಾಗಿದೆ. ಇದರ ಪ್ರಾಯಶ್ಚಿತ್ತ, ದುಷ್ಟದಮನ ಮತ್ತು ಆಧ್ಯಾತ್ಮಿಕ ಶಕ್ತಿವರ್ಧನೆಗಾಗಿ ಶಿವಮೊಗ್ಗದ ಕೂಡಲಿ ಶೃಂಗೇರಿ ಮಹಾ ಸಂಸ್ಥಾನದ ಪೀಠಾಧಿಪತಿ ಶ್ರೀ ಅಭಿನವ ಶಂಕರಭಾರತೀ ಸ್ವಾಮೀಜಿ ಅವರು ಉಪವಾಸ ಮತ್ತು ಮೌನವ್ರತ ಕೈಗೊಂಡಿದ್ದಾರೆ. ಕೂಡಲಿ ಮಠದಲ್ಲಿ ಶ್ರೀ ಅಭಿನವ ಶಂಕರಭಾರತೀ ಸ್ವಾಮೀಜಿ ಅವರು ಇಂದಿನಿಂದ ಮೂರು ದಿನ ಉಪವಾಸ ಮತ್ತು ಮೌನವ್ರತ ಆರಂಭಿಸಿದ್ದಾರೆ. ಈ ಸಂಬಂಧ ಮಠದ ವತಿಯಿಂದ ಪ್ರಕಟಣೆ ಹೊರಡಿಸಲಾಗಿದೆ. ಪ್ರಕಟಣೆಯಲ್ಲಿ ಏನಿದೆ? … Read more

ಶಿವಮೊಗ್ಗ ತಾಲೂಕು, ಹಲವು ಗ್ರಾಮಗಳಲ್ಲಿ ನಾಳೆ ಇಡೀ ದಿನ ಕರೆಂಟ್‌ ಇರಲ್ಲ

power cut mescom ELECTRICITY

SHIMOGA NEWS, 23 SEPTEMBER 2024 : ಎಂ.ಆರ್.ಎಸ್‌ನಲ್ಲಿ ತ್ರೈಮಾಸಿಕ  ನಿರ್ವಹಣಾ ಕಾಮಗಾರಿ ಇರಲಿದೆ. ಆದ್ದರಿಂದ ಸೆ.24 ರಂದು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆವರೆಗೆ ಶಿವಮೊಗ್ಗ ತಾಲೂಕಿನ ಹಲವು ಕಡೆ ವಿದ್ಯುತ್‌ (POWER CUT) ವ್ಯತ್ಯಯವಾಗಲಿದೆ. ಎಲ್ಲೆಲ್ಲೆ ಕರೆಂಟ್‌ ಇರಲ್ಲ? ಕೂಡ್ಲಿ, ಚಿಕ್ಕೂಡ್ಲಿ, ಭದ್ರಾಪುರ, ಕಾಟಿಕೆರೆ, ವೆಂಕಟಾಪುರ, ಬುಕ್ಲಾಪುರ, ಹೊಳೆಬೆಳಗಲು, ಸಕ್ರೇಬೈಲು, ಹೊಳಲೂರು, ಮಡಿಕೆಚೀಲೂರು, ಹಾಡೋನಹಳ್ಳಿ, ಹೊಳೆಹಟ್ಟಿ, ಸೂಗೂರು, ಕ್ಯಾತಿನಕೊಪ್ಪ, ಬುಳ್ಳಾಪುರ, ಬೇಡರಹೊಸಳ್ಳಿ. ಹರಮಘಟ್ಟ, ಸೋಮಿನಕೊಪ್ಪ, ಆಲದಹಳ್ಳಿ, ಸುತ್ತುಕೋಟೆ, ಕೊಮ್ಮನಾಳ್, ಬಿಕ್ಕೋನಹಳ್ಳಿ, ಬೂದಿಗೆರೆ, ಬೀರನಕೆರೆ, … Read more

ಪುರದಾಳುವಿನಲ್ಲಿ ತೋಟ, ಹೊಲಕ್ಕೆ ನುಗ್ಗಿದ ಕಾಡಾನೆಗಳು

wild-elephants-enter-purdal-village

SHIMOGA NEWS, 23 SEPTEMBER 2024 : ಕಾಡಾನೆ (Elephant) ದಾಳಿಗೆ ತೋಟ, ಹೊಲದಲ್ಲಿ ಬೆಳೆ ನಷ್ಟವಾಗಿದೆ. ಶಿವಮೊಗ್ಗ ತಾಲೂಕು ಪುರದಾಳು ಗ್ರಾಮದಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ರಾಜೇಶ್‌ ಮತ್ತು ಬೀರಪ್ಪ ಎಂಬುವವರ ತೋಟ, ಹೊಲಕ್ಕೆ ಎರಡು ಕಾಡಾನೆಗಳು ನುಗ್ಗಿ ಹಾನಿ ಮಾಡಿವೆ. ಅಡಿಕೆ, ತೆಂಗಿನ ಮರಗಳು ಬುಡಮೇಲಾಗಿವೆ. ಜೋಳ, ಕಬ್ಬಿನ ಬೆಳೆ ಕೂಡ ಹಾನಿಯಾಗಿವೆ. ಕಾಡಾನೆಗಳಿಂದ ರೈತರಿಗೆ ನಷ್ಟವಾಗಿದೆ. ಅರಣ್ಯ ಇಲಾಖೆ ಪರಿಹಾರ ನೀಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.   ಇದನ್ನೂ ಓದಿ » ನಡು … Read more

ನಡು ರಸ್ತೆಯಲ್ಲಿ ಮತ್ತೆ ಮುರಿದ ಸ್ಲ್ಯಾಬ್‌, ವಾಹನ ಸವಾರರೆ ಹುಷಾರ್‌

Slabs-at-Balaraja-urs-road-in-Shimoga

SHIMOGA NEWS, 23 SEPTEMBER 2024 : ಸ್ಮಾರ್ಟ್‌ ಸಿಟಿ ಯೋಜನೆ ಅವಾಂತರ ಒಂದೆರಡಲ್ಲ. ಈ ಯೋಜನೆ ಅಡಿ ರಸ್ತೆ ಮಧ್ಯೆ ಅಳವಡಿಸಲಾಗಿರುವ ಕೇಬಲ್‌ ಡೆಕ್‌ಗಳ ಸ್ಲ್ಯಾಬ್‌ಗಳು (Slab) ಪುನಃ ವಾಹನ ಸವಾರರಲ್ಲಿ ಆತಂಕ ಮೂಡಿಸುತ್ತಿವೆ. ಶಿವಮೊಗ್ಗದ ಬಾಲರಾಜ ಅರಸ್‌ ರಸ್ತೆಯಲ್ಲಿ ಸ್ಮಾರ್ಟ್‌ ಸಿಟಿ ಯೋಜನೆ ಅಡಿ ಕೇಬಲ್‌ ಡೆಕ್‌ ಅಳವಡಿಸಲಾಗಿದೆ. ಇದಕ್ಕೆ ನಡುರಸ್ತೆಯಲ್ಲಿ ಸ್ಲ್ಯಾಬ್‌ಗಳನ್ನು ಹಾಕಲಾಗಿದೆ. ಆರು ತಿಂಗಳಿಗೊಮ್ಮೆ, ಮೂರು ತಿಂಗಳಿಗೊಮ್ಮೆ ಈ ಸ್ಲ್ಯಾಬ್‌ಗಳು ಮುರಿದು ಹೋಗುತ್ತಿವೆ. ಮತ್ತೆ ಮುರಿದಿವೆ ಸ್ಲ್ಯಾಬ್‌ಗಳು ಕೆಇಬಿ ಸರ್ಕಲ್‌ ಕಡೆಯಿಂದ … Read more

ಶಿವಮೊಗ್ಗ ಜಿಲ್ಲೆಯಲ್ಲಿ ಸಾವಿರ ಸಾವಿರ ಪಡಿತರ ಚೀಟಿ ರದ್ದು, ಯಾಕೆ?

Ration-Card-General-Image-copy-

SHIMOGA NEWS, 23 SEPTEMBER 2024 : ಅರ್ಹರಲ್ಲದೆ ಇದ್ದರು ಪಡಿತರ ಚೀಟಿ (Ration Card) ಹೊಂದಿದ್ದವರ ಕಾರ್ಡುಗಳನ್ನು ರದ್ದುಗೊಳಿಸಲಾಗಿದೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆಹಾರ ಇಲಾಖೆ ಅಧಿಕಾರಿಗಳು ಈ ಕುರಿತು ಮಾಹಿತಿ ನೀಡಿದರು. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಆಹಾರ ಇಲಾಖೆ ಉಪನಿರ್ದೇಶಕ ಅವಿನ್, ಕಾರ್ಡ್‌ ರದ್ಧತಿ ಕುರಿತು ಮಾಹಿತಿ ತಿಳಿಸಿದರು. ಆಹಾರ ಇಲಾಖೆ ಅಧಿಕಾರಿ ಹೇಳಿದ್ದೇನು? ಆರು ತಿಂಗಳು ಸತತವಾಗಿ ಪಡಿತರ ಪಡೆಯದ 8 ಸಾವಿರ … Read more