ಚಂದ್ರಯಾನ 3 ಯೋಜನೆಯಲ್ಲಿ ಶಿವಮೊಗ್ಗ ಜಿಲ್ಲೆಯ ವಿಜ್ಞಾನಿ, ಇವರು ಮಾಜಿ MLA ಪುತ್ರಿ, JNNCE ವಿದ್ಯಾರ್ಥಿನಿ
SHIVAMOGGA LIVE NEWS | 24 AUGUST 2023 SHIMOGA : ಇಸ್ರೋದ ಚಂದ್ರಯಾನ 3 (Chandrayaan 3) ಯೋಜನೆಯ ಲ್ಯಾಂಡರ್ ಚಂದ್ರನ ದಕ್ಷಿಣ ಧ್ರುವದಲ್ಲಿ ಸುರಕ್ಷಿತವಾಗಿ ಇಳಿದಿದೆ. ವಿಜ್ಞಾನಿಗಳ ಕಾರ್ಯವನ್ನು ಭಾರತೀಯರು ಕೊಂಡಾಡುತ್ತಿದ್ದಾರೆ. ಈ ಯೋಜನೆಯಲ್ಲಿ (Chandrayaan 3) ಶಿವಮೊಗ್ಗದ ವಿಜ್ಞಾನಿಯೊಬ್ಬರು ಕಾರ್ಯ ನಿರ್ವಹಿಸಿದ್ದು, ಜಿಲ್ಲೆಗೆ ಹೆಮ್ಮೆಯ ಸಂಗತಿಯಾಗಿದೆ. ತೀರ್ಥಹಳ್ಳಿ ತಾಲೂಕು ಕೋಣಂದೂರಿನ ಕೆ.ಎಲ್.ಶಿವಾನಿ ಅವರು ಇಸ್ರೋದ ಚಂದ್ರಯಾನ 3 ಯೋಜನೆಯಲ್ಲಿ ಕಾರ್ಯನರ್ವಹಿಸುತ್ತಿದ್ದಾರೆ. ಇಸ್ರೋದ ಟೆಲಿಮೆಟ್ರಿ ಟ್ರ್ಯಾಕಿಂಗ್ ಅಂಡ್ ಕಮಾಂಡ್ ನೆಟ್‌ವರ್ಕ್ ವಿಭಾಗದ ಡೆಪ್ಯೂಟಿ ಡೈರೆಕ್ಟರ್ … Read more