ಆನಂದಪುರ ಬಳಿ KSRTC ಬಸ್, ಲಾರಿ ಮುಖಾಮುಖಿ ಡಿಕ್ಕಿ, ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್
ಸಾಗರ: ಕೆಎಸ್‌ಆರ್‌ಟಿಸಿ ಬಸ್ಸು ಮತ್ತು ಲಾರಿ ಮುಖಾಮುಖಿ ಡಿಕ್ಕಿಯಾಗಿದ್ದು (Head on) ಹಲವರು ಗಾಯಗೊಂಡಿದ್ದಾರೆ. ಸ್ಥಳೀಯರು ಗಾಯಾಳುಗಳನ್ನು ಶಾಲಾ ವಾಹನದಲ್ಲಿ ಆಸ್ಪತ್ರೆಗೆ ಕರೆದೊಯ್ದು ಮಾನವೀಯತೆ ಮೆರೆದಿದ್ದಾರೆ. ಇದನ್ನೂ ಓದಿ » ಹುಲಿಕಲ್, ಮಾಸ್ತಿಕಟ್ಟೆಯಲ್ಲಿ ಮಳೆಯೋ ಮಳೆ, ಹೊಸನಗರ ತಾಲೂಕಿನಲ್ಲಿ ಎಷ್ಟಾಗಿದೆ ವರ್ಷಧಾರೆ? ಸಾಗರ ತಾಲೂಕು ಆನಂದಪುರ ಸಮೀಪದ ಮುಂಬಾಳು ಬಳಿ ಬೆಳಗ್ಗೆ ಘಟನೆ ಸಂಭವಿಸಿದೆ. ಕೆಎಸ್‌ಆರ್‌ಟಿಸಿ ಬಸ್ಸು ಸಾಗರದಿಂದ ಶಿವಮೊಗ್ಗಕ್ಕೆ ತೆರಳುತಿತ್ತು. ಟ್ರಕ್ ಆನಂದಪುರದಿಂದ ಸಾಗರ ಕಡೆಗೆ ಹೋಗುತಿತ್ತು. ಅಪಘಾತದಲ್ಲಿ ಹಲವರಿಗೆ ಗಾಯವಾಗಿದೆ. ಕೂಡಲೆ ಅವರನ್ನು ಆನಂದಪುರದ ಸರ್ಕಾರಿ … Read more