ಶಿವಮೊಗ್ಗ |ಪ್ರೊಫೆಸರ್ ಬಳಿ ಸಿಕ್ತು ಕೋಟಿ ಕೋಟಿಯ ಆಸ್ತಿ, ಲಕ್ಷ ಲಕ್ಷದ ಬ್ಯಾಂಕ್ ಬ್ಯಾಲೆನ್ಸ್, ದುಬಾರಿ ವಾಚುಗಳು, ರಾಶಿ ರಾಶಿ ಶೂಗಳು
ಶಿವಮೊಗ್ಗ: ಆದಾಯಕ್ಕು ಮೀರಿದ ಆಸ್ತಿ ಸಂಪಾದನೆ ಆರೋಪದ ಮೇಲೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧೆಡೆ 8 ಅಧಿಕಾರಿಗಳಿಗೆ ಸಂಬಂಧಿಸಿದ 45 ಕಡೆಗಳಲ್ಲಿ ದಾಳಿ ನಡೆಸಿದರು. ಏಕಕಾಲಕ್ಕೆ ಶೋಧ ಕಾರ್ಯ ನಡೆಸಿ ಕೋಟ್ಯಂತರ ರೂ. ಮೌಲ್ಯದ ಸ್ಥಿರ ಮತ್ತು ಚರ ಆಸ್ತಿ (Asset) ಪತ್ತೆ ಹಚ್ಚಿದ್ದಾರೆ. ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯದ ಎಡಿಆರ್ ಕೋಆರ್ಡಿನೇಟರ್, ಪ್ರಾಧ್ಯಾಪಕ ಡಾ. ಪ್ರದೀಪ್ ಅವರಿಗೆ ಸೇರಿದ 6 ಕಡೆಗಳಲ್ಲಿ ದಾಳಿ ನಡೆಸಿ, ಶೋಧ ಕಾರ್ಯ ನಡೆಸಲಾಗಿದೆ. ಒಟ್ಟು ₹6.34 ಕೋಟಿ ಮೊತ್ತದ … Read more