ಟೋಲ್‌ ವಿರುದ್ಧ ಗರಂ, ಶಿವಮೊಗ್ಗದಲ್ಲಿ ಹೋರಾಟಕ್ಕೆ ದಿನಾಂಕ ಫಿಕ್ಸ್‌, ಸಮಿತಿ ಆರೋಪಗಳೇನು?

protest against toll plazas in Shikaripura and shimoga.

SHIMOGA, 25 AUGUST 2024 : ಶಿವಮೊಗ್ಗ – ಶಿಕಾರಿಪುರ – ಶಿರಾಳಕೊಪ್ಪ ಮಧ್ಯೆ ರಾಜ್ಯ ಹೆದ್ದಾರಿಯಲ್ಲಿ ಅವೈಜ್ಞಾನಿಕವಾಗಿ ಟೋಲ್‌ ಬೂತ್‌ (Toll) ನಿರ್ಮಿಸಲಾಗಿದೆ. ಅವುಗಳನ್ನು ಸರ್ಕಾರ ತೆರವು ಮಾಡಬೇಕು ಎಂದು ಟೋಲ್‌ ಗೇಟ್‌ ವಿರೋಧಿ ಹೋರಾಟ ಸಮಿತಿ ಆಗ್ರಹಿಸಿದೆ. ಆ.29ರಂದು ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಶಿವರಾಜ್‌ ಪಾಟೀಲ್‌, ರಾಜ್ಯ ಸರ್ಕಾರ ಅವೈಜ್ಞಾನಿಕ ಟೋಲ್‌ ಗೇಟ್‌ಗಳನ್ನು ಕೂಡಲೆ ತೆರವು ಮಾಡಬೇಕು ಎಂದು ಆಗ್ರಹಿಸಿದರು. ಸಮಿತಿಯ ಆರೋಪಗಳೇನು? ಸುದ್ದಿಗೋಷ್ಠಿಯಲ್ಲಿ … Read more

SHIMOGA JOBS | ಪ್ರತಿ ತಿಂಗಳು 15 ಸಾವಿರ ರೂ.ವರೆಗೆ ಸಂಬಳದ ಕೆಲಸ ಖಾಲಿ ಇದೆ

Shimoga-Jobs-General-Image

SHIMOGA JOBS, 25 AUGUST 2024 : ನಗರದ ವಿವಿಧೆಡೆ ಉದ್ಯೋಗವಕಾಶವಿದೆ. ಆಸಕ್ತರು ಮತ್ತು ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಇದನ್ನೂ ಓದಿ ⇒ ಪಡಿತರ ಚೀಟಿ, ಈ 4 ಮಾನದಂಡದ ಬಗ್ಗೆ ಗೊತ್ತಿದೆಯಾ? ತಕ್ಷಣ ಪರಿಶೀಲಿಸದೆ ಇದ್ದರೆ ದಂಡ ನಿಶ್ಚಿತ

ಶಿವಮೊಗ್ಗದ ಈ ರಸ್ತೆಯಲ್ಲಿ ವಾಹನ ಸವಾರರಿಗೆ ಕಾದಿದೆ ಗಂಡಾಂತರ | ಇಲ್ಲಿದೆ ಸಿಟಿಯ 3 ಫಟಾಫಟ್‌ ಸುದ್ದಿ

260824 tilak nagara main road

FATAFAT NEWS, 25 AUGUST 2024 ಇದನ್ನೂ ಓದಿ ⇒ ಪಡಿತರ ಚೀಟಿ, ಈ 4 ಮಾನದಂಡದ ಬಗ್ಗೆ ಗೊತ್ತಿದೆಯಾ? ತಕ್ಷಣ ಪರಿಶೀಲಿಸದೆ ಇದ್ದರೆ ದಂಡ ನಿಶ್ಚಿತ ಇದನ್ನೂ ಓದಿ ⇒ ಉಡುತಡಿಯಲ್ಲಿ ಕಲ್ಯಾಣಿಗೆ ಜಾರಿ ಬಿದ್ದು ಯುವಕ ಸಾವು

ಪಡಿತರ ಚೀಟಿ, ಈ 4 ಮಾನದಂಡದ ಬಗ್ಗೆ ಗೊತ್ತಿದೆಯಾ? ತಕ್ಷಣ ಪರಿಶೀಲಿಸದೆ ಇದ್ದರೆ ದಂಡ ನಿಶ್ಚಿತ

Ration-Card-General-Image-copy-

SHIMOGA, 25 AUGUST 2024 : ರಾಜ್ಯಾದ್ಯಂತ ಅನರ್ಹ ಪಡಿತರ ಚೀಟಿ (Ration Card) ರದ್ದುಗೊಳಿಸುವ ಅಭಿಯಾನವನ್ನು ರಾಜ್ಯ ಸರ್ಕಾರ ಮುಂದುವರೆಸಿದೆ. ಈ ಮಧ್ಯೆ ಆರು ತಿಂಗಳಿಂದ ಪಡಿತರ ಪಡೆಯದವರ ಕಾರ್ಡುಗಳನ್ನು ರದ್ದುಗೊಳಿಸಲಾಗುತ್ತಿದೆ. ಇನ್ನೊಂದೆಡೆ ಅನರ್ಹರು ಕಾರ್ಡ್‌ ಕ್ಯಾನ್ಸಲ್‌ ಮಾಡಿಸುವಂತೆ ಗಡುವು ನೀಡಿದೆ. ಶಿವಮೊಗ್ಗ ಜಿಲ್ಲೆಯಲ್ಲಿಯು ಅನರ್ಹ ಪಡಿತರ ಚೀಟಿ ರದ್ದುಗೊಳಿಸುವ ಕಾರ್ಯ ನಡೆಯುತ್ತಿದೆ. ಆಹಾರ ಇಲಾಖೆ ಅಂಕಿ ಅಂಶದ ಪ್ರಕಾರ, ಈ ವರ್ಷ ಜುಲೈನಲ್ಲಿ ಅತ್ಯಧಿಕ ರೇಷನ್‌ ಕಾಡ್‌ ರದ್ದಾಗಿದೆ. ಎಷ್ಟು ರೇಷನ್‌ ಕಾರ್ಡ್ ಇದೆ? … Read more

ದಿನ ಭವಿಷ್ಯ | 26 ಆಗಸ್ಟ್ 2024 | ಇವತ್ತು ಯಾವ್ಯಾವ ರಾಶಿಗೆ ಹೇಗಿದೆ?

DINA-BHAVISHYA

DINA BHAVISHYA, 26 AUGUST 2024 ಮೇಷ : ಮನೋಸ್ಥೈರ್ಯ ನಿಮ್ಮ ನ್ನು ಬೆಳಸುತ್ತದೆ. ಕೊಂಚ ಹಣ ಅಭಾವ. ಆಕಸ್ಮಿಕವಾಗಿ ಬಂಧುಗಳ ತೊಂದರೆ. ಅಧಿಕ ಹಣ ವ್ಯಯ. ಹಾಲಿನ ಅಭಿಷೇಕ ಶಿವನಿಗೆ ಮಾಡಿಸಿ. ಶುಭ ಸಂಖ್ಯೆ : 1-5-8-9 ವೃಷಭ : ಮನಸ್ಸು ಕುಗ್ಗವಂತಹ ದಿನ. ಬುದ್ಧಿವಂತಿಕೆ ನಿಮ್ಮ ಕೈ ಹಿಡಿಯಲಿದೆ. ಪರೀಕ್ಷೆಯಲ್ಲಿ ಉತ್ತಮ ಫಲ ನಿರೀಕ್ಷಿಸಬಹುದು. ದೀಪಕ್ಕೆ 21 ನಮಸ್ಕಾರ ಮಾಡಿ. ಶುಭ ಸಂಖ್ಯೆ: 2-7-10-11 ಮಿಥುನ : ಅಪದ್ಧನ ವ್ಯಯವಾಗಲಿದೆ. ಸಹೋದರ ಸಂಬಂಧ ಉತ್ತಮ. … Read more

ಉಡುತಡಿಯಲ್ಲಿ ಕಲ್ಯಾಣಿಗೆ ಜಾರಿ ಬಿದ್ದು ಯುವಕ ಸಾವು

youth-at-udutadi-shikaripura-Shiralakoppa

SHIKARIPURA, 25 AUGUST 2024 : ಸ್ನೇಹಿತರೊಂದಿಗೆ ಪ್ರವಾಸಕ್ಕೆ (Tourist) ಬಂದಿದ್ದ ಯುವಕನೊಬ್ಬ ಕಾಲು ಜಾರಿ ಕಲ್ಯಾಣಿಗೆ ಬಿದ್ದು ಸಾವನ್ನಪ್ಪಿದ್ದಾನೆ. ಶಿಕಾರಿಪುರ ತಾಲೂಕು ಉಡುತಡಿ ಗ್ರಾಮದ ಅಕ್ಕಮಹಾದೇವಿ ಜನ್ಮಸ್ಥಳದ ಪ್ರವಾಸಿ ತಾಣದಲ್ಲಿ ಘಟನೆ ಸಂಭವಿಸಿದೆ. ಶಿರಾಳಕೊಪ್ಪದ ಗಂಡಗಡಕೇರಿ ನಿವಾಸಿ ತಾಹೀರ್‌ (21) ಮೃತ ದುರ್ದೈವಿ. ತಾಹೀರ್‌ ಇವತ್ತು ಸ್ನೇಹಿತರೊಂದಿಗೆ ಅಕ್ಕಮಹಾದೇವಿ ಜನ್ಮಸ್ಥಳಕ್ಕೆ ಆಗಮಿಸಿದ್ದ. ಫೋಟೊ ತೆಗೆಯುವ ವೇಳೆ ಕಾಲು ಜಾರಿ ಕಲ್ಯಾಣಿಗೆ ಬಿದ್ದಿದ್ದಾನೆ ಎನ್ನಲಾಗಿದೆ. ಕೂಡಲೆ ಆತನ ರಕ್ಷಣಾ ಕಾರ್ಯ ನಡೆಸಲಾಯಿತು. ಅಷ್ಟರಲ್ಲಿ ತಾಹೀರ್‌ ಕೊನೆಯುಸಿರೆಳೆದಿದ್ದಾನೆ ಎನ್ನಲಾಗಿದೆ. … Read more

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘಕ್ಕೆ ನೂತನ ಅಧ್ಯಕ್ಷ, ಪದಾಧಿಕಾರಿಗಳು, ಅವಿರೋಧ ಆಯ್ಕೆ

B-A-Ramesh-Hegde-in-Shimoga-Mahanagara-Palike.

SHIMOGA, 25 AUGUST 2024 : ಜಿಲ್ಲಾ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ (President) ಬಿ.ಎ.ರಮೇಶ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಶುಕ್ರವಾರ ನಡೆದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿಗೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದೆ. ಉಪಾಧ್ಯಕ್ಷರಾಗಿ ಕೆ.ಪಿ. ಪುಟ್ಟಸ್ವಾಮಿ, ಸಹ ಕಾರ್ಯದರ್ಶಿಯಾಗಿ ಸುಮಿತ್ರಾ ಕೇಶವಮೂರ್ತಿ, ಖಾಜಾಂಚಿಯಾಗಿ ಕೆ.ವಿ.ಸುಂದರೇಶ್‌, ಆಂತರಿಕ ಲೆಕ್ಕಪರಿಶೋಧಕರಾಗಿ ಹೆಚ್.ಪಿ. ಸುದರ್ಶನ್‌ ತಾಯಿಮನೆ ಅವರು ಆಯ್ಕೆಯಾಗಿದ್ದಾರೆ ಎಂದು ಸಂಘದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಇದನ್ನೂ ಓದಿ … Read more

ಶಿವಮೊಗ್ಗದಲ್ಲಿ ಮಳೆಗೆ ಮನೆ ಗೋಡೆ ಕುಸಿತ, ಅದೃಷ್ಟವಶಾತ್‌ ತಪ್ಪಿದ ಅನಾಹುತ

House-damage-due-to-rain-in-milagatta.

SHIMOGA, 25 AUGUST 2024 : ಜೋರು ಮಳೆಗೆ ಶಿಮೊವಗ್ಗದಲ್ಲಿ ಮನೆ (House) ಕುಸಿದಿದೆ. ಮಿಳಘಟ್ಟ ಬಸ್‌ ನಿಲ್ದಾಣದ ಸಮೀಪ ಕುಲುಶುಂಬಿ ಎಂಬುವವರಿಗೆ ಸೇರಿದ ಮನೆಯ ಗೋಡೆ ಕುಸಿದಿದೆ. ಮಳೆಯಿಂದಾಗಿ ಕಳೆದ ರಾತ್ರಿ ಗೋಡೆ ಕುಸಿದಿದೆ. ಅದೃಷ್ಟವಶಾತ್‌ ಯಾರಿಗೂ ಪ್ರಾಣಹಾನಿ ಸಂಭವಿಸಿಲ್ಲ. ಸಂತ್ರಸ್ತ ಕುಟುಂಬಕ್ಕೆ ಸರ್ಕಾರ ತುರ್ತು ನೆರವು ನೀಡಬೇಕು ಎಂದು ಕುಟುಂಬದವರು ಆಗ್ರಹಿಸಿದ್ದಾರೆ. ಇದನ್ನೂ ಓದಿ ⇒ ಆರೆಂಜ್‌ ಅಲರ್ಟ್‌, ಹೊಸನಗರ, ತೀರ್ಥಹಳ್ಳಿಯ ವಿವಿಧೆಡೆ ಮಳೆ ಅಬ್ಬರ, ಜಿಲ್ಲೆಯ ವಿವಿಧೆಡೆ ಹೇಗಿದೆ ವರ್ಷಧಾರೆ?

ಆರೆಂಜ್‌ ಅಲರ್ಟ್‌, ಹೊಸನಗರ, ತೀರ್ಥಹಳ್ಳಿಯ ವಿವಿಧೆಡೆ ಮಳೆ ಅಬ್ಬರ, ಜಿಲ್ಲೆಯ ವಿವಿಧೆಡೆ ಹೇಗಿದೆ ವರ್ಷಧಾರೆ?

Rain-at-Shimoga-Woman-walks-in-the-road.webp

SHIMOGA, 25 AUGUST 2024 : ಜಿಲ್ಲೆಯಾದ್ಯಂತ ಬೆಳಗ್ಗೆಯಿಂದ ಮೋಡ ಕವಿದ ವಾತಾವರಣವಿದೆ. ವಿವಿಧೆಡೆ ನಿರಂತರ ಮಳೆಯಾಗುತ್ತಿದೆ (Rain). ಹವಾಮಾನ ಇಲಾಖೆ ಶಿವಮೊಗ್ಗ ಜಿಲ್ಲೆಗೆ ಆರೆಂಜ್‌ ಅಲರ್ಟ್‌ ಘೋಷಿಸಿರುವ ಹಿನ್ನೆಲೆ ಮತ್ತಷ್ಟು ಮಳೆಯಾಗುವ ಸಾಧ್ಯತೆ ಇದೆ. ಕಳೆದ ಕೆಲವು ದಿನ ಮಳೆ ಬಿಡುವು ನೀಡಿತ್ತು. ಆಗಾಗ ಕೆಲ ಹೊತ್ತು ಜೋರು ಮಳೆಯಾಗಿ ನಿಲ್ಲುತ್ತಿತ್ತು. ಇವತ್ತು ನಿರಂತರ ಮಳೆ ಸುರಿಯುತ್ತಿದೆ. ಇದನ್ನೂ ಓದಿ ⇒ ಶಿವಮೊಗ್ಗ ನಗರದ ಸಮೀಪ ಆನೆ ದಾಳಿಗೆ ವ್ಯಕ್ತಿ ಬಲಿ ಜಿಲ್ಲೆಯಲ್ಲಿ ಎಲ್ಲೆಲ್ಲಿ ಮಳೆಯಾಗ್ತಿದೆ? ಉಳಿದಂತೆ … Read more

BREAKING NEWS – ದೇವಸ್ಥಾನದಲ್ಲಿ ಬೋನಿಗೆ ಬಿದ್ದ ಕರಡಿ ನೋಡಲು ಜನವೋ ಜನ

Bear-caught-at-emmehatti-village-near-holehonnuru

HOLEHONNURU, 25 AUGUST 2024 : ಕಳೆದ ಕೆಲವು ದಿನದಿಂದ ಆತಂಕ ಸೃಷ್ಟಿಸಿದ್ದ ಕರಡಿ (Bear) ಅರಣ್ಯ ಇಲಾಖೆ ಬೋನಿಗೆ ಬಿದ್ದಿದೆ. ತಟ್ಟೆಹಳ್ಳಿಯ ಚೌಡೇಶ್ವರಿ ದೇವಸ್ಥಾನದ ಆವರಣದಲ್ಲಿ ಇರಿಸಿದ್ದ ಬೋನಿಗೆ ಕಳೆದ ರಾತ್ರಿ ಕರಡಿ ಸೆರೆ ಸಿಕ್ಕಿದೆ. ಇದರಿಂದ ಸುತ್ತಮುತ್ತಲ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಚೌಡಮ್ಮ ದೇವಸ್ಥಾನದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಬೋನ್‌ ಇರಿಸಿದ್ದರು. ರಾತ್ರಿ 2.45ಕ್ಕೆ ದೇಗುಲದ ಬಳಿ ಬಂದ ಕರಡಿ ಬೋನಿಗೆ ಬಿದ್ದಿದೆ. ಈ ದೃಶ್ಯ ದೇಗುಲದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ವಿಷಯ ತಿಳಿದು … Read more