ರಾತ್ರೋರಾತ್ರಿ ಪೊಲೀಸರಿಗೆ ಬಂತು ಫೋನ್‌, ಸ್ಥಳಕ್ಕೆ ತೆರಳಿ ಪರೀಶೀಲನೆ ಬಳಿಕ ಇಬ್ಬರ ವಿರು‍ದ್ಧ ಕೇಸ್‌

301123-Shimoga-Rural-Police-Station.webp

SHIVAMOGGA LIVE NEWS | 25 JANUARY 2024 SHIMOGA : ತುಂಗಾ ನದಿಯಲ್ಲಿ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸುತ್ತಿದ್ದ ಆರೋಪದ ಹಿನ್ನೆಲೆ ಇಬ್ಬರ ವಿರುದ್ಧ ಶಿವಮೊಗ್ಗದ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಜ.22ರಂದು ರಾತ್ರಿ ಖಚಿತ ಮಾಹಿತಿ ಮೇರೆಗೆ ಪೊಲೀಸರು ಸೂಗೂರು ಗ್ರಾಮದ ಬಳಿ ತುಂಗಾ ನದಿಯಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ಅಕ್ರಮವಾಗಿ ಮರಳು ಗಣಿಗಾರಿಕೆ ನಡೆಸಲಾಗುತ್ತಿತ್ತು. ಈ ಹಿನ್ನೆಲೆ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. ಇದನ್ನೂ ಓದಿ – ಶಿವಮೊಗ್ಗ ವಿಮಾನ ನಿಲ್ದಾಣದ ಟರ್ಮಿನಲ್‌ … Read more

ಎಲೆಚುಕ್ಕೆ ರೋಗ, ಕೆಎಫ್‌ಡಿ ಭೀತಿ, ಜಿಲ್ಲೆಯ ಸಮಸ್ಯೆಗಳ ಕುರಿತು ಮಹತ್ವದ ಚರ್ಚೆ, ಗ್ಯಾರಂಟಿಗಳನ್ನು ತಲುಪಿಸುವಂತೆ ಸೂಚನೆ

District-Incharge-Secretary-IAS-Kaveri-meeting-in-Shimoga

SHIVAMOGGA LIVE NEWS | 25 JANUARY 2024 SHIMOGA : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಬಿ.ಬಿ.ಕಾವೇರಿ ಅವರ ನೇತೃತ್ವದಲ್ಲಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭ ನಡೆಸಲಾಯಿತು. ಹಲವು ಪ್ರಮುಖ ವಿಚಾರಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಏನೇನೆಲ್ಲ ಚರ್ಚೆ ನಡೆಸಲಾಯಿತು? ಕುಡಿಯುವ ನೀರು : ಮಲೆನಾಡು ಪ್ರದೇಶ ಸೇರಿದಂತೆ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಗಣನೀಯ ಪ್ರಮಾಣದಲ್ಲಿ ಅಂತರ್ಜಲ ಮಟ್ಟ ಕುಸಿತಗೊಂಡಿದೆ. ಪ್ರಸಕ್ತ ಬೇಸಿಗೆಯಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಎದುರಾಗಬಹುದಾದ ಸಂಭಾವ್ಯ ಕುಡಿಯುವ ನೀರಿನ … Read more

ದಾವಣಗೆರೆ ಯುವಕನಿಗೆ ಶಿವಮೊಗ್ಗ ನ್ಯಾಯಾಲಯದಿಂದ 20 ವರ್ಷ ಜೈಲು ಶಿಕ್ಷೆ ಪ್ರಕಟ, ಕಾರಣವೇನು?

Shimoga District Court

SHIVAMOGGA LIVE NEWS | 25 JANUARY 2024 SHIMOGA : ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಸಾಬೀತಾದ ಹಿನ್ನೆಲೆ ದಾವಣಗೆರೆ ಯುವಕನಿಗೆ ಶಿವಮೊಗ್ಗ ನ್ಯಾಯಾಲಯವು 20 ವರ್ಷ ಕಠಿಣ ಜೈಲು ಶಿಕ್ಷೆ, 2.20 ಲಕ್ಷ ರೂ. ದಂಡ ವಿಧಿಸಿದೆ. 2021ರಲ್ಲಿ ಭದ್ರಾವತಿ ಗ್ರಾಮಾಂತರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿತ್ತು. ದಂಡ ಕಟ್ಟಲು ವಿಫಲವಾದಲ್ಲಿ ಅಪರಾಧಿಗೆ ಆರು ತಿಂಗಳು ಹೆಚ್ಚುವರಿ ಜೈಲು ಶಿಕ್ಷೆ ವಿಧಿಸುವಂತೆ ತೀರ್ಪು ನೀಡಲಾಗಿದೆ. ಅಪರಾಧಿಯ ದಂಡದ ಮೊತ್ತದಲ್ಲಿ 2 … Read more

ಶಿವಮೊಗ್ಗದ ಆಟೋ ಕಾಂಪ್ಲೆಕ್ಸ್‌ನಲ್ಲಿ ದಿಢೀರ್‌ ಪರಿಶೀಲನೆ, ವೆಲ್ಡಿಂಗ್ ಶಾಪ್‌ ಮಾಲೀಕನ ವಿರುದ್ಧ ಕೇಸ್‌

Vinobanagara-Police-Station.

SHIVAMOGGA LIVE NEWS | 25 JANUARY 2024 SHIMOGA : ಆಟೋ ಕಾಂಪ್ಲೆಕ್ಸ್‌ನಲ್ಲಿ ವೆಲ್ಡಿಂಗ್‌ ಶಾಪ್‌ ಒಂದರಲ್ಲಿ ಪರಿಶೀಲನೆ ನಡೆಸಿದ ಅಧಿಕಾರಿಗಳು ಬಾಲ ಕಾರ್ಮಿಕನನ್ನು ರಕ್ಷಿಸಿದ್ದಾರೆ. ವೆಲ್ಡಿಂಗ್‌ ಶಾಪ್‌ ಮಾಲೀಕನ ವಿರುದ್ಧ ಪ್ರಕರಣ ದಾಖಲಾಗಿದೆ. ಜ.18ರಂದು ಮಕ್ಕಳ ರಕ್ಷಣಾ ಘಟಕದ ಮಕ್ಕಳ ಸಹಾಯವಾಣಿ, ಪೊಲೀಸ್‌ ಇಲಾಖೆ, ಕಾರ್ಮಿಕ ಇಲಾಖೆ, ಅಲ್ಪಸಂಖ್ಯಾತರ ಇಲಾಖೆ ಅಧಿಕಾರಿಗಳು ಆಟೋ ಕಾಂಪ್ಲೆಕ್ಸ್‌ನಲ್ಲಿ ಪರಿಶೀಲನೆ ನಡೆಸಿದರು. ಈ ವೇಳೆ ವೆಲ್ಡಿಂಗ್‌ ಶಾಪ್‌ ಒಂದರಲ್ಲಿ ಪರಿಶೀಲನೆ ವೇಳೆ ಬಾಲ ಕಾರ್ಮಿಕ ಪತ್ತೆಯಾಗಿದ್ದಾನೆ. ಆತನ ಆಧಾರ್‌ … Read more