ಶಿವಮೊಗ್ಗದಲ್ಲಿ ಹರೋಹರ ಜಾತ್ರೆಗೆ ದಿನಾಂಕ ಫಿಕ್ಸ್, ಈ ಬಾರಿ ದೇಗುಲಕ್ಕೆ ತೆರಳುವ ಮಾರ್ಗದಲ್ಲಿ ಬದಲಾವಣೆ
SHIVAMOGGA LIVE NEWS | 25 JULY 2024 ಶಿವಮೊಗ್ಗ ಲೈವ್.ಕಾಂ : ಗುಡ್ಡೇಕಲ್ ಶ್ರೀ ಬಾಲಸುಬ್ರಹ್ಮಣ್ಯ ಸ್ವಾಮಿ ಆಡಿಕೃತ್ತಿಕೆ ಜಾತ್ರೆ (Aadi Krithigai Jathre) ಜುಲೈ 28 ಮತ್ತು 29ರಂದು ನಡೆಯಲಿದೆ. ಪ್ರತಿ ವರ್ಷದಂತೆ ವಿವಿಧೆಡೆಯಿಂದ ದೊಡ್ಡ ಸಂಖ್ಯೆಯ ಭಕ್ತರು ಕಾವಡಿ ಹೊತ್ತು ಬರಲಿದ್ದಾರೆ. ಈ ಬಾರಿ ಭಕ್ತರು ದೇವಸ್ಥಾನಕ್ಕೆ ಬರುವ ಮತ್ತು ಹಿಂತಿರುಗುವ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿದೆ ಎಂದು ದೇವಸ್ಥಾನ ಸಮಿತಿ ಅಧ್ಯಕ್ಷ ಡಿ.ರಾಜಶೇಖರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ರಾಜಶೇಖರಪ್ಪ, ಆಡಿಕೃತ್ತಿಕೆ ಜಾತ್ರೆಗೆ ಬರುವ … Read more