ಗೋಪಿ ಸರ್ಕಲ್‌ನಲ್ಲಿ ಪಂಜು ಹಿಡಿದು ವಿಜಯೇಂದ್ರ ವಿರುದ್ಧ ಆಕ್ರೋಶ, ಕ್ಷಮೆಗೆ ಒತ್ತಾಯ
SHIVAMOGGA LIVE NEWS | 26 APRIL 2024 SHIMOGA : ಸಚಿವ ಸಂತೋಷ್ ಲಾಡ್ ಅವರಿಗೆ ಅವಹೇಳನ ಮಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿ ಮರಾಠ ಸಮುದಾಯ ಮತ್ತು ಅಹಿಂದ ಸಮಾಜದ ವತಿಯಿಂದ ಪಂಜು ಹಿಡಿದು ಪ್ರತಿಭಟನೆ ನಡೆಸಲಾಯಿತು. ನಗರದ ಗೋಪಿ ವೃತ್ತದಲ್ಲಿ ಗುರುವಾರ ಸಂಜೆ ಪ್ರತಿಭಟನೆ ನಡೆಸಲಾಯಿತು. ಬಿ.ವೈ.ವಿಜಯೇಂದ್ರ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ತಂದೆಯ ಹೆಸರಿಟ್ಟುಕೊಂಡು ವಿಜಯೇಂದ್ರ ರಾಜಕಾರಣ ಮಾಡುತ್ತಿದ್ದಾರೆ. ಅವರು ಸಂತೋಷ್ ಲಾಡ್ ಅವರ ಕುರಿತು ಅವಹೇಳನಕಾರಿ ಹೇಳಿಕೆ … Read more