ಶಿವಮೊಗ್ಗ ನಗರ ಮತ್ತೆ ಸ್ಥಬ್ಧ, ಭಾನುವಾರ ಬೆಳಗ್ಗೆವರೆಗೆ ನಿಷೇಧಾಜ್ಞೆ

Shimoga-City-During-Curfew-Harsha-Murder-case

ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಫೆಬ್ರವರಿ 2022 ನಿಷೇಧಾಜ್ಞೆ ಸಡಿಲಿಕೆ ಅವಧಿ ಪೂರ್ಣಗೊಂಡ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಅಂಗಡಿಗಳ ಬಾಗಿಲು ಬಂದ್ ಮಾಡಿಸಲಾಯಿತು. ಸಂಜೆ 4 ಗಂಟೆ ಬಳಿಕ ಎಲ್ಲಾ ವ್ಯಾಪಾರ, ವಹಿವಾಟಿಗೆ ನಿರ್ಬಂಧ ವಿಧಿಸಲಾಯಿತು. ಗಾಂಧಿ ಬಜಾರ್, ಬಿ.ಹೆಚ್.ರಸ್ತೆ, ನೆಹರೂ ರಸ್ತೆ, ದುರ್ಗಿಗುಡಿ ಸೇರಿದಂತೆ ವಿವಿಧೆಡೆ ಅಂಗಡಿಗಳನ್ನು ಬಂದ್ ಮಾಡಿಸಲಾಯಿತು. ಅಂಗಡಿಗಳನ್ನು ಬಂದ್ ಮಾಡುವಂತೆ ಪೊಲೀಸರು ಮೈಕ್ ಮೂಲ ಮಾಹಿತಿ ನೀಡಿದರು. ಶಿವಮೊಗ್ಗದಲ್ಲಿ ಇವತ್ತು ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆವರೆಗೆ … Read more

ಶಿವಮೊಗ್ಗದಲ್ಲಿ ರಸ್ತೆಗಿಳಿದ ಸಿಟಿ ಬಸ್, ನಿಟ್ಟುಸಿರು ಬಿಟ್ಟ ಖಾಸಗಿ ಬಸ್ ಮಾಲೀಕರು

KSRTC-Bus-After-Curfew-In-Shimoga-city

ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಫೆಬ್ರವರಿ 2022 ಕರ್ಫ್ಯೂ ಸಡಿಲಗೊಳಿಸಿದ ಬೆನ್ನಿಗೆ ಶಿವಮೊಗ್ಗ ನಗರದಲ್ಲಿ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಹಳಿಗೆ ಬಂದಿದೆ. ನಗರ ಸಾರಿಗೆ ಬಸ್ಸುಗಳು ಸಂಚಾರ ಆರಂಭಿಸಿವೆ. KSRTC ಮತ್ತು ಖಾಸಗಿ ಬಸ್ಸುಗಳಲ್ಲಿ ಹೆಚ್ಚು ಪ್ರಯಾಣಿಕರು ಕಾಣಿಸುತ್ತಿದ್ದಾರೆ. ಸೋಮವಾರದಿಂದ ಶಿವಮೊಗ್ಗ ನಗರ ಸಾರಿಗೆ ಬಸ್ಸುಗಳು ಸಂಚಾರ ನಿಲ್ಲಿಸಿದ್ದವು. ಇವತ್ತು ಬೆಳಗ್ಗೆಯಿಂದ ಬಸ್ ಸಂಚಾರ ಪುನಾರಂಭವಾಗಿದೆ. ನಗರದ ವಿವಿಧೆಡೆ ಬಸ್ಸುಗಳು ಸಂಚರಿಸಿದವರು. ಪ್ರಯಾಣಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಗಾಂಧಿ ಬಜಾರ್ ಸೇರಿದಂತೆ ವಿವಿಧ ಮಾರುಕಟ್ಟೆಗೆ … Read more

ಶಿವಮೊಗ್ಗದಲ್ಲಿ ನಿಷೇಧಾಜ್ಞೆ ಸಡಿಲ, ಗಾಂಧಿ ಬಜಾರ್ ಹೇಗಿದೆ? ಉಳಿದೆಡೆಯ ಸ್ಥಿತಿ ಏನು?

Curfew-Relax-in-Shimoga-city-gandhi-bazaar

ಶಿವಮೊಗ್ಗದ ಲೈವ್.ಕಾಂ | SHIMOGA NEWS | 26 ಫೆಬ್ರವರಿ 2022 ನಿಷೇಧಾಜ್ಞೆ ಸಡಿಲಗೊಳಿಸಿದ್ದರಿಂದ ಶಿವಮೊಗ್ಗ ನಗರ ಇವತ್ತು ಸಹಜ ಸ್ಥಿತಿಗೆ ಮರಳಿದೆ. ಅಗತ್ಯ ವಸ್ತುಗಳ ಖರೀದಿಗೆ ಜನರು ಮಾರುಕಟ್ಟೆಗೆ ಆಗಮಿಸುತ್ತಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ನಗರದ ವಿವಿಧೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ. ಶಿವಮೊಗ್ಗ ನಗರದಲ್ಲಿ ಇವತ್ತು ಬೆಳಗ್ಗೆಯಿಂದ ನಿಷೇಧಾಜ್ಞೆ ಸಡಿಲಗೊಳಿಸಲಾಗಿದೆ. ಬೆಳಗ್ಗೆ 6 ಗಂಟೆಯಿಂದಲೆ ವ್ಯಾಪಾರ, ವಹಿವಾಟು ಆರಂಭವಾಗಿದೆ. ತರಕಾರಿ, ಹಣ್ಣು, ಹೂವು, ದಿನಸಿ ವ್ಯಾಪಾರ ನಡೆಯುತ್ತಿದೆ. ಗಾಂಧಿ ಬಜಾರ್’ಗೆ ಜೀವ ಕಳೆ ಬಜರಂಗದಳ ಕಾರ್ಯಕರ್ತ ಹರ್ಷ … Read more