ವಿಮಾನ ನಿಲ್ದಾಣ, ಕಾರ್ಯಕ್ರಮಕ್ಕೆ ಪೆಂಡಾಲ್ ರೆಡಿ, ನಿಲ್ದಾಣದೊಳಗೆ ಹೈ ಸೆಕ್ಯೂರಿಟಿ
SHIVAMOGGA LIVE NEWS | 26 FEBRURARY 2023 SHIMOGA : ವಿಮಾನ ನಿಲ್ದಾಣ ಉದ್ಘಾಟನಾ ಸಮಾರಂಭದ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ. ದೊಡ್ಡ ಸಂಖ್ಯೆಯಲ್ಲಿ ಜನರು ಸೇರುವ ಹಿನ್ನೆಲೆ ಏರ್ ಪೋರ್ಟ್ ಆವರಣದಲ್ಲಿ ಬೃಹತ್ ಪೆಂಡಾಲ್ (Pendal) ನಿರ್ಮಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿ ಅನೇಕ ಗಣ್ಯರು ಭಾಗವಹಿಸುತ್ತಿರುವ ಹಿನ್ನೆಲೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಪೆಂಡಾಲ್ ರೆಡಿ ವಿಮಾನ ನಿಲ್ದಾಣದ ಆವರಣದಲ್ಲಿ ಬೃಹತ್ ಪೆಂಡಾಲ್ (Pendal) ನಿರ್ಮಿಸಲಾಗಿದೆ. ಸುಮಾರು ಒಂದು ಲಕ್ಷ ಜನರು ಕೂರಲು ಕುರ್ಚಿಗಳನ್ನು ಹಾಕಲಾಗಿದೆ. ವಿಮಾನ … Read more