ಶಿವಮೊಗ್ಗದಲ್ಲಿ ನಟ ಸುದೀಪ್ ಫ್ಯಾನ್ಸ್ ಸಂಭ್ರಮಾಚರಣೆ, ‘ವಿಕ್ರಾಂತ್ ರೋಣ’ ಪೋಸ್ಟರ್ ಹಿಡಿದು ಮೆರವಣಿಗೆ
SHIVAMOGGA LIVE NEWS | SHIMOGA | 26 ಜುಲೈ 2022 ವಿಕ್ರಾಂತ್ ರೋಣ (VIKRANT RONA) ಸಿನಿಮಾ ಬಿಡುಗಡೆ ಹಿನ್ನೆಲೆ ನಟ ಕಿಚ್ಚ ಸುದೀಪ್ ಅಭಿಮಾನಿಗಳ ಸಂಭ್ರಮಾಚರಣೆ ಆರಂಭವಾಗಿದೆ. ಶಿವಮೊಗ್ಗದಲ್ಲಿ ಇವತ್ತು ನಟ ಸುದೀಪ್ ಅಭಿಮಾನಿಗಳು ಮೆರವಣಿಗೆ ನಡೆಸಿದರು. ಶಿವಮೊಗ್ಗದ ಎಂ.ಆರ್.ಎಸ್ ಸರ್ಕಲ್’ನಿಂದ ಆರಂಭವಾದ ಮೆರವಣಿಗೆ ಬಿ.ಹೆಚ್.ರಸ್ತೆ ಮೂಲಕ ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿತು. ನಟ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಸಿನಿಮಾದ ಪೋಸ್ಟರ್’ಗಳನ್ನು ಆಟೋ ಮೇಲಿರಿಸಿಕೊಂಡು ಮೆರವಣಿಗೆ ನಡೆಸಲಾಯಿತು. ದಾರಿ ಉದ್ದಕ್ಕೂ ಅಭಿಮಾನಿಗಳು ಕಿಚ್ಚ … Read more