ದೀವರ ಸಾಂಸ್ಕೃತಿಕ ವೈಭವ, ಮೂವರಿಗೆ ಪ್ರಶಸ್ತಿ, ದೊಡ್ಡ ಸಮಾವೇಶದ ದಿನಾಂಕ ಪ್ರಕಟಿಸಿದ ಮಿನಿಸ್ಟರ್
SHIVAMOGGA LIVE NEWS | 27 NOVEMBER 2023 SHIMOGA : ಧೀರ ದೀವರ ಬಳಗ, ಹಳೆಪೈಕ ದೀವರ (deevara) ಸಂಸ್ಕೃತಿ ಸಂವಾದ ಬಳಗದ ವತಿಯಿಂದ ಈಡಿಗ ಸಮುದಾಯ ಭವನದಲ್ಲಿ ದೀವರ ಸಾಂಸ್ಕೃತಿಕ ವೈಭವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾರಗನಜಡ್ಡು ಶ್ರೀಕ್ಷೇತ್ರ ಕಾರ್ತಿಕೇಯ ಪೀಠದ ಶ್ರೀ ಯೋಗೇಂದ್ರ ಅವಧೂತ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಿದರು. ಯಾರೆಲ್ಲ ಏನೇನು ಹೇಳಿದರು? ಮೂವರಿಗೆ ಧೀರ ದೀವರ ಪ್ರಶಸ್ತಿ ಕಾರ್ಯಕ್ರಮದಲ್ಲಿ ದೀವರ ಸಾಂಸ್ಕತಿಕ ವೈಭವದಲ್ಲಿ ಬೂಮಣ್ಣಿ ಬುಟ್ಟಿ, ಹಸೆ ಚಿತ್ತಾರ ಸ್ಪರ್ಧೆಯಲ್ಲಿ 98 ಕಲಾವಿದರು ಭಾಗವಹಿಸಿದ್ದರು. … Read more