ಶಿವಮೊಗ್ಗಕ್ಕೆ ನಾಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ
SHIMOGA | ರಾಜ್ಯಪಾಲ (GOVERNOR) ಥಾವರ್ ಚಂದ್ ಗೆಹ್ಲೋಟ್ ಅವರು ಸೆ.28ರಂದು ಶಿವಮೊಗ್ಗಕ್ಕೆ ಆಗಮಿಸುತ್ತಿದ್ದಾರೆ. ಸಾಗರದ ಇರುವಕ್ಕಿಯಲ್ಲಿರುವ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯಪಾಲ (GOVERNOR) ಥಾವರ್ ಚಂದ್ ಗೆಹ್ಲೋಟ್ ಅವರು ಸೆ.28 ರ ಬೆಳಿಗ್ಗೆ 9.30ಕ್ಕೆ ಬೆಂಗಳೂರಿನಿಂದ ಹೊರಟು ಮಧ್ಯಾಹ್ನ 12 ಗಂಟೆಗೆ ಚಿತ್ರದುರ್ಗದ ಪ್ರವಾಸಿಮಂದಿರಕ್ಕೆ ತೆರಳಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ಚಿತ್ರದುರ್ಗದಿಂದ ಹೊರಟು 2 ಗಂಟೆಗೆ ಶಿವಮೊಗ್ಗದ ಪ್ರವಾಸಿ ಮಂದಿರಕ್ಕೆ ಆಗಮಿಸಲಿದ್ದಾರೆ. ಮಧ್ಯಾಹ್ನ 2.20 ಕ್ಕೆ ಶಿವಮೊಗ್ಗ ಪ್ರವಾಸಿ ಮಂದಿರದಿಂದ … Read more