ಶಿವಮೊಗ್ಗದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಲ್ಲಿ ಜೇನು ದಾಳಿ, ವಿದ್ಯಾರ್ಥಿಗಳು, ಪೋಷಕರು, ಟಿವಿ ಕ್ಯಾಮರಾಮನ್ ಆಸ್ಪತ್ರೆಗೆ
SHIVAMOGGA LIVE NEWS | 28 ಮಾರ್ಚ್ 2022 ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರವೊಂದರಲ್ಲಿ ವಿದ್ಯಾರ್ಥಿಗಳು, ಪೋಷಕರ ಮೇಲೆ ಜೇನು ದಾಳಿ ನಡೆಸಿವೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಶಿವಮೊಗ್ಗ ಮೇರಿ ಇಮ್ಯಾಕುಲೇಟ್ ಪ್ರೌಢಶಾಲೆಯಲ್ಲಿ ಜೇನು ಹುಳಗಳು ದಾಳಿ ನಡೆಸಿವೆ. ಬೆಳಗ್ಗೆ ಪರೀಕ್ಷೆ ಆರಂಭವಾಗುವ ಹೊತ್ತಿಗೆ ಜೇನು ದಾಳಿಯಾಗಿದೆ. ಕೆಲ ಹೊತ್ತು ಪರೀಕ್ಷಾ ಕೇಂದ್ರದ ಆವರಣದಲ್ಲಿ ಗೊಂದಲಮಯ ವಾತಾವರಣ ನಿರ್ಮಾಣವಾಗಿತ್ತು. ವಿದ್ಯಾರ್ಥಿಗಳು, ಪೋಷಕರ ಮೇಲೆ ದಾಳಿ ಜೇನು ದಾಳಿಯಿಂದ ಐವರು ವಿದ್ಯಾರ್ಥಿಗಳು, ಕೆಲವು ಪೋಷಕರು, ಟಿವಿ ವಾಹಿನಿಯ ಕ್ಯಾಮರಾಮನ್ ಒಬ್ಬರು … Read more