ಶರಾವತಿ ಸಂತ್ರಸ್ಥರ ಪರ ಸಿದ್ದರಾಮಯ್ಯ, ಡಿಕೆಶಿ ಶಿವಮೊಗ್ಗದಲ್ಲಿ ಘೋಷಣೆ, ಏನೇನು ಹೇಳಿದರು?
SHIVAMOGGA LIVE NEWS | 29 NOVEMBER 2022 ಶಿವಮೊಗ್ಗ : ಶರಾವತಿ ಯೋಜನೆ ಸಂತ್ರಸ್ಥರ ನೆರವಿಗೆ ನಿಲ್ಲಬೇಕಿದ್ದ ಸರ್ಕಾರ ಹೈಕೋರ್ಟ್ ಆದೇಶವನ್ನು ಮುಂದೆ ಇಟ್ಟುಕೊಂಡು ಕೈತೊಳೆದುಕೊಂಡಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು. (siddaramaiah at sharavati protest) ಶಿವಮೊಗ್ಗದ ಎನ್ಇಎಸ್ ಮೈದಾನದಲ್ಲಿ ಶರಾವತಿ ಮುಳುಗಡೆ ಸಂತ್ರಸ್ಥರ ಕಾಂಗ್ರೆಸ್ ಜಾಗ್ರತಾ ಸಮಿತಿ ಆಯೋಜಿಸಿದ್ದ ಮಲೆನಾಡ ಜನಾಕ್ರೋಶ ಸಮಾವೇಶದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಬಸವರಾಜ ಬೊಮ್ಮಾಯಿ ಅವರು ಸಂತ್ರಸ್ಥರಿಗೆ ನ್ಯಾಯ ಕೊಡಿಸುತ್ತೇನೆ ಅಂದಿದ್ದರು. ಆದರೆ ಅದಕ್ಕೆ ಪ್ರಾಮಾಣಿಕ … Read more