ಶಿವಮೊಗ್ಗದಲ್ಲಿ ಬೇಳೂರು ಗೋಪಾಲಕೃಷ್ಣಗೆ ಅದ್ಧೂರಿ ಸ್ವಾಗತ, ಪಟಾಕಿ ಸಿಡಿಸಿ, ಬೃಹತ್ ಹಾರ ಹಾಕಿ ಸಂಭ್ರಮ
SHIVAMOGGA LIVE NEWS | 3 FEBRUARY 2024 SHIMOGA : ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರಾದ ಬಳಿಕ ಮೊದಲ ಬಾರಿ ಶಿವಮೊಗ್ಗಕ್ಕೆ ಆಗಮಿಸಿದ ಬೇಳೂರು ಗೋಪಾಲಕೃಷ್ಣ ಅವರಿಗೆ ಯುವ ಕಾಂಗ್ರೆಸ್ ಕಾರ್ಯಕರ್ತರು ಬೈಕ್ ಜಾಥಾ ನಡೆಸಿ ಸ್ವಾಗತಿಸಿದರು. ಬೆಕ್ಕಿನ ಕಲ್ಮಠದ ಬಳಿ ಬೇಳೂರು ಗೋಪಾಲಕೃಷ್ಣ ಅವರನ್ನು ಯುವ ಕಾಂಗ್ರೆಸ್ ಕಾರ್ಯಕರ್ತರು ಸ್ವಾಗತಿಸಿದರು. ನಗರದಲ್ಲಿ ಬೈಕ್ ಜಾಥಾ ಬೇಳೂರು ಗೋಪಾಲಕೃಷ್ಣ ಅವರನ್ನು ಬೈಕ್ ಜಾಥಾ ಮೂಲಕ ಕಾಂಗ್ರೆಸ್ ಕಚೇರಿಗೆ ಕರೆತರಲಾಯಿತು. ಬೆಕ್ಕಿನಕಲ್ಮಠದಿಂದ ಬಿ.ಹೆಚ್.ರಸ್ತೆ ಮೂಲಕ ಶಿವಪ್ಪನಾಯಕ ಪ್ರತಿಮೆ, … Read more