ಶಿವಮೊಗ್ಗದಲ್ಲಿ ಮತದಾನ ಮುಕ್ತಾಯ, ಪದವೀಧರರ ಕ್ಷೇತ್ರ, ಶಿಕ್ಷಕರ ಕ್ಷೇತ್ರದಲ್ಲಿ ಎಷ್ಟಾಗಿದೆ ಮತದಾನ?
SHIVAMOGGA LIVE NEWS | 3 JUNE 2024 ELECTION NEWS : ವಿಧಾನ ಪರಿಷತ್ತಿನ ನೈಋತ್ಯ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರರ ಕ್ಷೇತ್ರಕ್ಕೆ ಶಿವಮೊಗ್ಗ ಜಿಲ್ಲೆಯಾದ್ಯಂತ ಬಿರುಸಿನ ಮತದಾನವಾಗಿದೆ. ಸಂಜೆ 4 ಗಂಟೆವರೆಗೆ ಮತದಾನ ನಡೆಯಿತು. ಕೆಲವು ಮತಗಟ್ಟೆಗಳಲ್ಲಿ ಕೊನೆ ಕ್ಷಣದವರೆಗು ಜನರು ಸರತಿಯಲ್ಲಿ ನಿಂತು ಹಕ್ಕು ಚಲಾಯಿಸಿದ್ದಾರೆ. ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಶೇ.88.04ರಷ್ಟು ಮತದಾನವಾಗಿದೆ. ಜಿಲ್ಲೆಯಲ್ಲಿ ಒಟ್ಟು 2558 ಪುರುಷ ಮತದಾರರು, 1807 ಮಹಿಳಾ ಮತದಾರರು ಇದ್ದರು. ಈ ಪೈಕಿ, 2320 ಪುರುಷರು, 1523 … Read more