ಟೂರಿಸ್ಟ್ ಬಸ್ ಪಲ್ಟಿ, ಜೋಗಕ್ಕೆ ಬಂದವರಿಗೆ ಎದುರಾದ ಜವರಾಯ, ಇಬ್ಬರು ಸಾವು
SHIVAMOGGA LIVE NEWS | 3 MAY 2024 SAGARA : ಟೂರಿಸ್ಟ್ ಬಸ್ ಪಲ್ಟಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೂವತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಜೋಗ ಜಲಪಾತ ವೀಕ್ಷಣೆ ಮಾಡಿ ಹೊನ್ನಾವರಕ್ಕೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎಂದು ಹೇಳಲಾಗುತ್ತಿದೆ. ಗೇರುಸೊಪ್ಪ – ಹೊನ್ನಾವರ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಗೌರಿಬಿದನೂರಿನಿಂದ ಎರಡು ಬಸ್ಸುಗಳಲ್ಲಿ ಪ್ರವಾಸಿಗರು ವಿವಿಧ ಪ್ರವಾಸಿ ತಾಣಕ್ಕೆ ತೆರಳುತ್ತಿದ್ದರು. ಇವತ್ತು ಜೋಗ ಜಲಪಾತಕ್ಕೆ ಭೇಟಿ ನೀಡಿ, ಅಲ್ಲಿಂದ ತೆರಳುವಾಗ ತಿರುವಿನಲ್ಲಿ ಬಸ್ … Read more