ಶಿವಮೊಗ್ಗದಲ್ಲಿ ಕುಟುಂಬ ಸಹಿತ ಗಂಧದ ಗುಡಿ ಸಾಕ್ಷ್ಯಚಿತ್ರ ವೀಕ್ಷಿಸಿದ ಯಡಿಯೂರಪ್ಪ

Yedyurappa-Watched-Gandhada-gudi-in-Shimoga.

SHIVAMOGGA LIVE NEWS | 3 NOVEMBER 2022 SHIMOGA | ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಟ ಪುನೀತ್ ರಾಜಕುಮಾರ್ ಅವರ ಗಂಧದ ಗುಡಿ (Gandhada Gudi) ಸಾಕ್ಷ್ಯಚಿತ್ರ ವೀಕ್ಷಿಸಿದರು. ಶಿವಮೊಗ್ಗದ ಸಿಟಿ ಸೆಂಟರ್ ಮಾಲ್ ನಲ್ಲಿರುವ ಭಾರತ್ ಸಿನಿಮಾಸ್ ನಲ್ಲಿ ಯಡಿಯೂರಪ್ಪ ಅವರು ಕುಟುಂಬ ಸಹಿತ ಗಂಧದ ಗುಡಿ (Gandhada Gudi) ಸಾಕ್ಷ್ಯ ಚಿತ್ರ ವೀಕ್ಷಿಸಿದರು. ಸಂಸದ ಬಿ.ವೈ.ರಾಘವೇಂದ್ರ, ಪತ್ನಿ ತೇಜಸ್ವಿನಿ, ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಚನ್ನವೀರಪ್ಪ, … Read more

‘ಸಿದ್ದರಾಮಯ್ಯ ಸೇರಿದಂತೆ ಯಾರಿಗೂ ಇದರಿಂದ ಲಾಭವಿಲ್ಲ’

yedyurappa-with-BY-Raghavendra-in-Shimoga

SHIVAMOGGA LIVE NEWS | 3 NOVEMBER 2022 SHIMOGA : ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಬಿಜೆಪಿ ಪುನಃ ಅಧಿಕಾರಕ್ಕೆ ಬರಲಿದೆ. ರಾಹುಲ್ ಗಾಂಧಿ ಅವರ ಪಾದಯಾತ್ರೆಯಿಂದ (padayathre) ಯಾವುದೆ ಪ್ರಯೋಜನ ಆಗುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ಅವರು, ರಾಹುಲ್ ಗಾಂಧಿ ಭಾರತ್ ಜೋಡೋ ಪಾದಯಾತ್ರೆಯಿಂದ (padayathre) ಯಾವುದೆ ಪ್ರಯೋಜನ ಆಗುವುದಿಲ್ಲ. ಈಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಿದೆ. ಪ್ರಧಾನಿ … Read more

ಶಿವಮೊಗ್ಗದ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂನಲ್ಲಿ ಅಸ್ವಸ್ಥಳಾಗಿ ಬಿದ್ದ ಮಹಿಳೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು

shimoga railway station

SHIVAMOGGA LIVE NEWS | 3 NOVEMBER 2022 SHIMOGA | ರೈಲ್ವೆ ಪ್ಲಾಟ್ ಫಾರಂನಲ್ಲಿ (railway platform) ಅಸ್ವಸ್ಥಳಾಗಿ ಬಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತಳನ್ನು ಅಂಜನಮ್ಮ, ಅಂದಾಜು 35 ವರ್ಷ ಎಂದು ಗುರುತಿಸಲಾಗಿದೆ. ಶಿವಮೊಗ್ಗ ರೈಲ್ವೆ ನಿಲ್ದಾಣದ ಪ್ಲಾಟ್ ಫಾರಂನಲ್ಲಿ (railway platform)  ಅಸ್ವಸ್ಥಳಾಗಿ ಬಿದ್ದಿದ್ದಾರೆ. ಆಕೆಯನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಆ.27ರಂದು ಆಕೆ ಮೃತಪಟ್ಟಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಕ್ಲಿಕ್ ಮಾಡಿ ಇದನ್ನೂ … Read more

ಅಡಕೆ ಧಾರಣೆ | 3 ನವೆಂಬರ್ 2022 | ಎಲ್ಲೆಲ್ಲಿ ಎಷ್ಟಿದೆ ರೇಟು?

Areca Price in Shimoga APMC

SHIVAMOGGA LIVE NEWS | 3 NOVEMBER 2022 SHIMOGA | ಶಿವಮೊಗ್ಗ ಸೇರಿದಂತೆ ರಾಜ್ಯದ ಪ್ರಮುಖ ಅಡಕೆ ಮಾರುಕಟ್ಟೆಯಲ್ಲಿ ಇವತ್ತಿನ ಅಡಕೆ ಧಾರಣೆ. ಶಿವಮೊಗ್ಗ ಮಾರುಕಟ್ಟೆ ಗೊರಬಲು 17119 36699 ನ್ಯೂ ವೆರೈಟಿ 44108 46869 ಬೆಟ್ಟೆ 49190 52989 ರಾಶಿ 44409 49000 ಸರಕು 57199 76019 ಸಾಗರ ಮಾರುಕಟ್ಟೆ ಕೆಂಪುಗೋಟು 14989 37819 ಕೋಕ 20129 33110 ಚಾಲಿ 32299 39099 ಬಿಳೆ ಗೋಟು 7290 31321 ರಾಶಿ 30690 47969 ಸಿಪ್ಪೆಗೋಟು … Read more

‘ಒಕ್ಕಲಿಗ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಕೇಂದ್ರದೊಂದಿಗೆ ಚರ್ಚೆ’

Yedyurappa-With-Nirmalanandanatha-Swamiji

SHIVAMOGGA LIVE NEWS | 3 NOVEMBER 2022 SHIMOGA | ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಳ (vokkaliga reservation) ಮತ್ತು ಅದರಲ್ಲಿರುವ ಗೊಂದಲ ನಿವಾರಣೆಗೆ ಕೇಂದ್ರ ಸರ್ಕಾರದೊಂದಿಗೆ ಚರ್ಚೆ ನಡೆಸುವುದಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು. ಕುವೆಂಪು ರಂಗಮಂದಿರದಲ್ಲಿ ಜಿಲ್ಲಾ ಒಕ್ಕಲಿಗರ ಸಂಘದ ಸಮುದಾಯ ಭವನದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಮೀಸಲಾತಿ (vokkaliga reservation) ಹೆಚ್ಚಳ ಸಂಬಂಧ ಕೇಂದ್ರ ಸರ್ಕಾರದೊಂದಿಗೆ ಮಾತನಾಡುತ್ತೇನೆ ಎಂದು ಹೇಳಿದರು. (vokkaliga reservation) ಮೀಸಲು ಹೆಚ್ಚಳಕ್ಕೆ ಮನವಿ  … Read more

ಈಡಿಗ ಸಮುದಾಯದ ಬೇಡಿಕೆ ಈಡೇರಿಕೆಗೆ 658 ಕಿ.ಮೀ ಪಾದಯಾತ್ರೆ, ದಿನಾಂಕ ಫಿಕ್ಸ್

Pranavananda-Swamiji-in-Shimoga

SHIVAMOGGA LIVE NEWS | 3 NOVEMBER 2022 SORABA | ಈಡಿಗ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಬೇಕು. ರಾಜಕೀಯ ಪ್ರಾತಿನಿಧ್ಯ ಸಿಗಬೇಕು ಎಂದು ಆಗ್ರಹಿಸಿ ಬೆಂಗಳೂರಿನವರೆಗೆ ಪಾದಯಾತ್ರೆ (ediga padayathre) ನಡೆಸಲು ನಿರ್ಧರಿಸಲಾಗಿದೆ ಎಂದು ಶ್ರೀ ಪ್ರಣವಾನಂದ ಸ್ವಾಮೀಜಿ ತಿಳಿಸಿದರು. ಹೊಸನಗರದಲ್ಲಿ ಆಯೋಜಿಸಿದ್ದ ಸಭೆ ಬಳಿಕ ಸೊರಬದಲ್ಲಿ ಸುದ್ದಿಗೋಷ್ಠಿ ನಡೆಸಿದ ಶ್ರೀ ಪ್ರಣವಾನಂದ ಸ್ವಾಮೀಜಿ, 2023ರ ಜನವರಿ 6ರಂದು ಮಂಗಳೂರಿನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಬೆಂಗಳೂರಿನವರೆಗೆ ಪಾದಯಾತ್ರೆ ನಡೆಸಲಾಗುತ್ತದೆ. ಈಡಿಗ ಸಮುದಾಯದ ವಿವಿಧ ಬೇಡಿಕೆ … Read more

ಕಾಗೋಡು ತಿಮ್ಮಪ್ಪ ಕಡೆಗಣನೆ, ಕಾಂಗ್ರೆಸ್ ಮುಖಂಡರ ಆಕ್ರೋಶ

Dr-Rajanandini-Kagodu-BR-Jayanath-Kagodu-Thimmappa.

SHIVAMOGGA LIVE NEWS | 3 NOVEMBER 2022 SAGARA | ಸಾಗರದ ಒಳಾಂಗಣ ಕ್ರೀಡಾಂಗಣದ (indoor stadium) ಉದ್ಘಾಟನೆ ಸಂದರ್ಭ ಕ್ರೀಡಾಂಗಣಕ್ಕೆ ಅನುದಾನ ತಂದ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರನ್ನು ಸ್ಮರಿಸದೆ ಇರುವುದು ನೋವಿನ ಸಂಗತಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ರಾಜನಂದಿನಿ ಕಾಗೋಡು ಬೇಸರ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಾ. ರಾಜನಂದಿನಿ ಕಾಗೋಡು ಅವರು, ಕಾಗೋಡು ತಿಮ್ಮಪ್ಪ ಅವರು 2017ರಲ್ಲಿ ಒಳಾಂಗಣ ಕ್ರೀಡಾಂಗಣ (indoor stadium) ಕಾಮಗಾರಿ ಮಾಂಜೂರು ಮಾಡಿಸಿ, 3.12 … Read more

‘ಅಡಕೆ ತೋಟಗಳಿಗೆ ತಾತ್ಕಾಲಿಕವಾಗಿ ಕನಿಷ್ಠ ಒಂದು ಲಕ್ಷ ರೂ. ಪರಿಹಾರ ಕೊಡಬೇಕು’

Areca-Farm-Adike-tota-in-Shimoga

SHIVAMOGGA LIVE NEWS | 3 NOVEMBER 2022 THIRTHAHALLI | ಎಲೆ ಚುಕ್ಕೆ ರೋಗ ಬಾಧಿತ ಅಡಕೆ ತೋಟಗಳಿಗೆ (areca plantation) ತಾತ್ಕಾಲಿಕವಾಗಿ ಪ್ರತಿ ಎಕರೆಗೆ ಕನಿಷ್ಟ ಒಂದು ಲಕ್ಷ ರೂ. ಪರಿಹಾರ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾ‌ರ್ ಮುರೊಳ್ಳಿ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದೆ ಸುಧೀರ್ ಕುಮಾರ್ ಮುರೊಳ್ಳಿ, ತೋಟಗಳಿಗೆ (areca plantation) ತಗುಲಿರುವ ರೋಗದಿಂದ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ. ಈ ರೋಗದ ನಿವಾರಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರು … Read more

ಬೆಳ್ಳಂಬೆಳಗ್ಗೆ ಗಾಂಧಿ ಬಜಾರ್ ನಲ್ಲಿ ಜೆಸಿಬಿ ಘರ್ಜನೆ, ಎರಡನೇ ದಿನಕ್ಕೆ ತೆರವು ಕಾರ್ಯಾಚರಣೆ

JCB-operation-at-Shimoga-Gandhi-Bazaar.j

SHIVAMOGGA LIVE NEWS | 3 NOVEMBER 2022 SHIMOGA | ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ (footpath clearance) ಎರಡನೆ ದಿನಕ್ಕೆ ಕಾಲಿಟ್ಟಿದೆ. ಗಾಂಧಿ ಬಜಾರ್ ನಲ್ಲಿ ಇವತ್ತು ಘರ್ಜನೆ ಆರಂಭಿಸಿದೆ. ಗಾಂಧಿ ಬಜಾರ್ ಸುತ್ತಮುತ್ತ ಫುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ (footpath clearance) ಮತ್ತಷ್ಟು ತೀವ್ರಗೊಳಿಸಲಾಗಿದೆ. ಮಹಾನಗರ ಪಾಲಿಕೆ ಅಧಿಕಾರಿಗಳು ಜೆಸಿಬಿ ಮೂಲಕ ತೆರವು ಕಾರ್ಯಾಚರಣೆ ನಡೆಸುತ್ತಿದ್ದಾರೆ. ವಿವಿಧೆಡೆ ಫುಟ್ ಪಾತ್ ಮೇಲೆ ಕಟ್ಟೆ ಕಟ್ಟಿರುವುದು, ಶೀಟ್ ಹಾಕಲಾಗಿತ್ತು. ಅವುಗಳ ತೆರವು … Read more

ಶಿವಮೊಗ್ಗದಲ್ಲಿ ವಾಕಿಂಗ್ ಮುಗಿಸಿ ಬರುವಷ್ಟರಲ್ಲಿ ಒನ್ ಪ್ಲಸ್ ಮೊಬೈಲ್ ಕಳ್ಳತನ

crime name image

SHIVAMOGGA LIVE NEWS | 3 NOVEMBER 2022 SHIMOGA | ವಾಕಿಂಗ್ ಹೋಗಿ ಬರುವಷ್ಟರಲ್ಲಿ ಮನೆ ಕಿಟಕಿ ಮೇಲಿಟ್ಟಿದ್ದ ಒನ್ ಪ್ಲಸ್ ಮೊಬೈಲ್ (one plus mobile) ಕಳ್ಳತನವಾಗಿದೆ. ವಿನಾಯಕ ನಗರದ ಬಸವರಾಜಪ್ಪ ಎಂಬುವವರಿಗೆ ಸೇರಿದ ಒನ್ ಪ್ಲಸ್ ಮೊಬೈಲ್ ಕಳ್ಳತನವಾಗಿದೆ. ಬಸವರಾಜಪ್ಪ ಅವರ ಕುಟುಂಬದವರು ದೇವಸ್ಥಾನಕ್ಕೆ ತೆರಳಿದ್ದರು. ಹಾಗಾಗಿ ಮನೆಯಲ್ಲಿ ಯಾರೂ ಇರಲಿಲ್ಲ. ಬಸವರಾಜಪ್ಪ ಅವರು ಮೊಬೈಲ್ ಫೋನನ್ನು ಕಿಟಕಿ ಮೇಲೆ ಇಟ್ಟಿದ್ದರು. ಸಂಜೆ ವಾಕಿಂಗ್ ಮಾಡಲು ತೆರಳಿದ್ದರು. ಮರಳಿ ಬಂದಾಗ ಕಿಟಕಿ ಮೇಲೆ … Read more