ಬೈಕುಗಳು ಡಿಕ್ಕಿ, ಓರ್ವ ಸವಾರ ಸಾವು, ಮತ್ತಿಬ್ಬರು ಮೆಗ್ಗಾನ್ ಆಸ್ಪತ್ರೆಗೆ ದಾಖಲು
SHIMOGA, 3 SEPTEMBER 2024 : ಬೈಕುಗಳು ಡಿಕ್ಕಿಯಾಗಿ (MISHAP) ಗಂಭೀರ ಗಾಯಗೊಂಡಿದ್ದ ಓರ್ವ ಸವಾರ ಸಾವನ್ನಪ್ಪಿದ್ದಾನೆ. ಕಲ್ಲುಕೊಪ್ಪ ಸಮೀಪದ ಗುತ್ತಿಹಳ್ಳ ಗ್ರಾಮದ ಬಳಿ ಘಟನೆ ಸಂಭವಿಸಿದೆ. ಶಿವಮೊಗ್ಗ ತಾಲೂಕು ಸಂಪಿಗೆಹಳ್ಳದ ಮಂಜುನಾಥ್ (27) ಮೃತರು. ಮತ್ತೊಂದು ಬೈಕ್‌ನಲ್ಲಿದ್ದ ಇಬ್ಬರು ಗಾಯಗೊಂಡಿದ್ದಾರೆ. ಅವರನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಮಂಜುನಾಥನನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟಿದ್ದಾನೆ. ಕುಂಸಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ » ಉತ್ತಮ … Read more