ಸೇನೆ ಸೇರುವ ಆಸಕ್ತರಿಗೆ ಉಚಿತ ತರಬೇತಿ, ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?
SHIVAMOGGA LIVE NEWS | 30 AUGUST 2023 SHIMOGA : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಭಾರತೀಯ ಸೇನೆ (Indian Army) ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗಳ ಅರ್ಹ ಅಭ್ಯರ್ಥಿಗಳಿಂದ ಆಯ್ಕೆಯ ಪೂರ್ವ ಸಿದ್ಧತೆ, ತರಬೇತಿಯನ್ನು ಉಚಿತವಾಗಿ ನೀಡುತ್ತಿದೆ. 21 ವರ್ಷದೊಳಗಿನ ಆಸಕ್ತ ಯುವಕರು ಆನ್‍ಲೈನ್ ಮೂಲಕ ಅರ್ಜಿ (Application) ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವುದು ಹೇಗೆ? ಆಸಕ್ತರು ಆನ್‍ಲೈನ್ https://bcwd.karnataka.gov.in ಮೂಲಕ ಸೆ. 15 ರೊಳಗಾಗಿ ಅರ್ಜಿ ಸಲ್ಲಿಸುವುದು. … Read more