ಶಿವಮೊಗ್ಗ ಜೈಲಿನಲ್ಲಿ ಕೈದಿಗಳ ಬ್ಯಾರೆಕ್‌ನಲ್ಲಿ ಮೊಬೈಲ್ ಚಾರ್ಜರ್, ಚಿಲುಮೆ, ಬೀಡಿ, ಸಿಗರೇಟ್..!
SHIMOGA , 30 AUGUST 2024 : ನಟ ದರ್ಶನ್ ಸಹಚರರು ಆಗಮನಕ್ಕು ಮುನ್ನ ಶಿವಮೊಗ್ಗ ಕೇಂದ್ರ ಕಾರಾಗೃಹದ (Jail) ಮೇಲೆ ನೂರಕ್ಕೂ ಹೆಚ್ಚು ಪೊಲೀಸರು ದಾಳಿ ನಡೆಸಿದ್ದರು. ಈ ಸಂದರ್ಭ ಬೀಡಿ, ಸಿಗರೇಟ್ ಜೊತೆಗೆ ನಗದು, ತಂಬಾಕು ಪ್ಯಾಕೆಟ್, ಚಾರ್ಜರ್‌ಗಳು ಪತ್ತೆಯಾಗಿವೆ. ಈ ಸಂಬಂಧ ಪೊಲೀಸರು ತುಂಗಾ ನಗರ ಠಾಣೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲು ಮಾಡಿಕೊಂಡಿದ್ದಾರೆ. ಕಾರಾಗೃಹ ಅಧಿನಿಯಮದ ಅಡಿಯಲ್ಲಿ ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಇದನ್ನೂ ಓದಿ ⇒ ಯಶಸ್ಸಿಗೆ … Read more