ವಿಮಾನ ನಿಲ್ದಾಣದ ಟರ್ಮಿನಲ್‌ನಲ್ಲಿ ಗದ್ದಲ, ಗೊಂದಲ, ಪೊಲೀಸ್ ಮಧ್ಯಪ್ರವೇಶ, ಆಗಿದ್ದೇನು?
SHIVAMOGGA LIVE NEWS | 31 AUGUST 2023 SHIMOGA : ವಿಮಾನ ನಿಲ್ದಾಣಕ್ಕೆ ಭೂಮಿ ನೀಡಿದ ರೈತರಿಗೆ (Farmers) ಇವತ್ತು ಏರ್‌ಪೋರ್ಟ್ ಟರ್ಮಿನಲ್‌ನಲ್ಲಿ (Airport Terminal) ಸನ್ಮಾನಿಸಲಾಯಿತು. ಸಾಂಕೇತಿಕವಾಗಿ ಇಬ್ಬರನ್ನು ವೇದಿಕೆಗೆ ಆಹ್ವಾನಿಸಿ ಶಾಲು ಹೊದಿಸಿ ಗೌರವಿಸಲಾಯಿತು. ಆದರೆ ಸನ್ಮಾನಿತರು ಭೂಮಿಯನ್ನು ಕಳೆದುಕೊಂಡ ರೈತರಲ್ಲ ಎಂದು ಕಾರ್ಯಕ್ರಮದಲ್ಲಿದ್ದ ಉಳಿದ ರೈತರು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ – ಶಿವಮೊಗ್ಗಕ್ಕೆ ಬಂದಿದ್ದ ಮೊದಲ ವಿಮಾನದ ಬಗ್ಗೆ ನಿಮಗೆಷ್ಟು ಗೊತ್ತು? ಇಲ್ಲಿದೆ 3 ಪ್ರಮುಖ ವಿಚಾರ ಟರ್ಮಿನಲ್‌ನಲ್ಲಿ ನಡೆದ ಸನ್ಮಾನ … Read more