BREAKING NEWS – ಶಿವಮೊಗ್ಗದಲ್ಲಿ ಹುಕ್ಕಾ ಬಾರ್ ಮೇಲೆ ದಾಳಿ
SHIMOGA, 31 AUGUST 2024 : ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಶಿವಮೊಗ್ಗ ನಗರದಲ್ಲಿರುವ ಹುಕ್ಕಾ ಬಾರ್ ಒಂದರ ಮೇಲೆ ಪೊಲೀಸರು ದಾಳಿ (raid) ನಡೆಸಿದ್ದಾರೆ. ಪೊಲೀಸ್ ಇಲಾಖೆ, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಅಧಿಕಾರಿಗಳು ಇವತ್ತು ದಾಳಿ ನಡೆಸಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಗೋಪಾಳದಲ್ಲಿ ದಾಳಿ ನಡೆಸಿ ಹುಕ್ಕಾ ಬಾರ್ ತೆರವುಗೊಳಿಸಲಾಗಿದೆ. ಸಬ್ ಇನ್ಸ್‌ಪೆಕ್ಟರ್ ರಘುನಾಥ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ಹೇಮಂತ್ ರಾಜ್ ಅರಸ್, ಮಹಾನಗರ ಪಾಲಿಕೆ ಅಧಿಕಾರಿಗಳು, … Read more