ಎಸ್ಸೆಸ್ಸೆಲ್ಸಿ ಪಾಸಾದ ಮಹಿಳೆಯರಿಗೆ ಶಿವಮೊಗ್ಗದಲ್ಲಿ ಸ್ವಯಂ ಉದ್ಯೋಗ ಕುರಿತು ಉಚಿತ ತರಬೇತಿ
SHIVAMOGGA LIVE NEWS | 4 OCTOBER 2023 SHIMOGA : ಸ್ವಯಂ ಉದ್ಯೋಗ (Self Employment) ಕೈಗೊಳ್ಳಲು ಇಚ್ಚಿಸುವ ಮಹಿಳಾ ಉದ್ಯಮಾಕಾಂಕ್ಷಿಗಳಿಗೆ ಅ.11 ರಿಂದ 20 ರವರೆಗೆ ಶಿವಮೊಗ್ಗದ ಕೈಗಾರಿಕಾ ಕೇಂದ್ರದಲ್ಲಿ ಉಚಿತ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆಯ ಪ್ರಾಯೋಜಕತ್ವದಲ್ಲಿ ಧಾರವಾಡದ ಕರ್ನಾಟಕ ಉದ್ಯಮಶೀಲತಾಭಿವೃದ್ದಿ ಸಂಸ್ಥೆಯಿಂದ (ಸಿಡಾಕ್) ಈ ತರಬೇತಿ ನೀಡಲಾಗುತ್ತಿದೆ. ಇದನ್ನೂ ಓದಿ- ಶಿವಮೊಗ್ಗಕ್ಕೆ ಬಂದಿದ್ದ 10 ಸರ್ಕಾರಿ ಹೈಟೆಕ್ ಬಸ್‌ಗಳ ಪೈಕಿ 8 ಬಸ್ ವಾಪಸ್, ಈ ನಿರ್ಧಾರವೇಕೆ? ಅರ್ಹತೆಗಳೇನು? … Read more